Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

Dhrishya News by Dhrishya News
13/06/2025
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಅಹಮದಾಬಾದ್​ :ಜೂನ್ 13:ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಿಬ್ಬಂದಿ ಸೇರಿದಂತೆ 241 ಮಂದಿ ಪ್ರಯಾಣಿಕರು ಮೃತಪಟ್ಟದ್ದಾರೆ. ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ. ವಿಮಾನ ಅಪಘಾತದಲ್ಲಿ ಬಹುತೇಕ ಪ್ರಯಾಣಿಕರು ಮೃತಪಟ್ಟಿದ್ದು, ಒಬ್ಬರು ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ.

 ಅಹಮದಾಬಾದ್​ನಿಂದ ಲಂಡನ್​ಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಗುರುವಾರ (ಜೂ.12) ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು. ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಓರ್ವ ಪವಾಡ ಸದೃಶ್ಯವಾಗಿ ಬದುಕುಳಿದ್ದು, ಮತ್ತೆಲ್ಲರೂ ಮೃತಪಟ್ಟಿದ್ದಾರೆ.

ಈ ದುರಂತಕ್ಕೆ ಟಾಟಾ ಗ್ರೂಪ್​​ನ ಅಧ್ಯಕ್ಷ ಎನ್ ಚಂದ್ರಶೇಖರನ್​​​ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂತಾಪ ಸೂಚಿಸಿದ್ದಾರೆ. “ಈ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರೊಂದಿಗೆ ಇವೆ” ಎಂದು ಹೇಳಿದ್ದಾರೆ.

Previous Post

ಉಡುಪಿ : ನಿರಂತರ ಮಳೆ ಹಿನ್ನಲೆ ನಾಳೆ ಜೂನ್ 13 ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

Next Post

ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಸ್ಪೀಟ್‌ ಜೂಜಾಟ - ಹತ್ತು ಮಂದಿಯ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026
ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

26/10/2026

Recent News

imunify-bot-check