Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಸ್ಪೀಟ್‌ ಜೂಜಾಟ – ಹತ್ತು ಮಂದಿಯ ಬಂಧನ..!!

Dhrishya News by Dhrishya News
13/06/2025
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಕುಂದಾಪುರ : ಜೂನ್ 13: ಕುಂದಾಪುರ ತಾಲೂಕು ಸಿದ್ದಾಪುರ ಗ್ರಾಮದ ಮಂಜುನಾಥ ಕಾಂಪ್ಲೆಕ್ಸ್ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ದಿನಾಂಕ 12/06/2025 ರಂದು ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟ್‌ ಜೂಜಾಟ ಆಟ ಅಡುತ್ತಿದ್ದ ಬಗ್ಗೆ ದೊರೆತ ಮಾಹಿತಿಯಂತೆ ಶಂಭುಲಿಂಗಯ್ಯ ಎಮ್.ಇ, ಪೊಲೀಸ್‌ ಉಪನಿರೀಕ್ಷಕರು, ಶಂಕರನಾರಾಯಣ ಪೊಲೀಸ್ ಠಾಣೆ ಇವರು ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಆರೋಪಿತರಾದ 1) ಸುಬ್ರಹ್ಮಣ್, 2) ಅಶ್ರಫ್ , 3) ಸುನೀಲ್ , 4) ಧೀರಜ್ , 5) ಶಂಕರ , 6) ಸುಧೀರ್ ಕುಮಾರ, 7) ಮಧುಕರ,, 8) ಮನೋಹರ , 9) ಗಣೇಶ, 10) ರಾಮ ರವರುಗಳನ್ನು ದಸ್ತಗಿರಿ ಮಾಡಿ ಅಂದರ್ – ಬಾಹರ್ ಆಟಕ್ಕೆ ಬಳಸಿದ ನಗದು ಹಣ 8,810/- ರೂಪಾಯಿ, 10 ಮೊಬೈಲ್ ಪೋನ್ ಗಳು, ಇಸ್ಪೀಟ್ ಜೂಜಾಟ ಆಡಲು ಬಂದಿದ್ದ KA-20-EH-1107 HERO ಕಂಪನಿಯ ಮೋಟಾರು ಸೈಕಲ್, KA-19-EM-6793 HERO SPLENDER ಮೋಟಾರು ಸೈಕಲ್ , KA-20-EL-3575 YAMAHA ಕಂಪನಿಯ ಮೋಟಾರು ಸೈಕಲ್,ಇಸ್ಪೀಟ್ ಎಲೆಗಳು, ಲಾಸ್ಟೀಕ್ ಕುರ್ಚಿಗಳು, ಒಂದು ಪ್ಲಾಸ್ಟೀಕ್ ಟೇಬಲ್, ಕಪ್ಪು ಮತ್ತು ಕೇಸರಿ ಬಣ್ಣ ಮಿಶ್ರಿತ -ಬಟ್ಟೆ ಹಾಗೂ ಒಂದು ಮೇಣದ ಬತ್ತಿಯನ್ನು ಸ್ವಾಧೀನಪಡಿಸಿಕೊಂರುವುದಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ: 57/2025 ಕಲಂ: 112 ಬಿ ಎನ್ ಎಸ್ & ಕಲಂ: 87 ಕರ್ನಾಟಕ ಪೊಲೀಸ್ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದಲ್ಲಿ ಒಟ್ಟು 10 ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.

Previous Post

ಅಹಮದಾಬಾದ್​ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್..!!

Next Post

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಇಂದಿನಿಂದ ಹಲಸು ಮಾವು ಮೇಳ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026

Recent News

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved