Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ನಾಳೆ( ಜೂನ್ 16) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!!

Dhrishya News by Dhrishya News
15/06/2025
in ಕರಾವಳಿ, ಸುದ್ದಿಗಳು
0
0
SHARES
48
VIEWS
Share on FacebookShare on Twitter

ಉಡುಪಿ: ಜೂನ್ 15:ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:15.06.2025ರ ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:16.06.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಅವರು ಅದೇಶಿಸಿರುತ್ತಾರೆ

ಉಳಿದಂತೆ ಎಲ್ಲಾ ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

Previous Post

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

Next Post

ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

ಕಾರ್ಕಳ,ಹಿತೈಷಿ ಸಂಸ್ಥೆಯ ಹಾಗು ಡಾಕ್ಟರ್ ಶ್ರೀಪತಿ ಕಾಮತ್ ಐ. ಫೌಂಡೇಶನ್ ವತಿಯಿಂದ ಉಚಿತ ಕನ್ನಡಕ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026
ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

15/08/2026

Recent News