Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಕ್ರೇನ್ ಬಾಸ್ಕೆಟ್ ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಮೃತ್ಯು; ಮಹಿಳೆಯ ಸ್ಥಿತಿ ಗಂಭೀರ..!!

Dhrishya News by Dhrishya News
14/06/2025
in ಸುದ್ದಿಗಳು
0
0
SHARES
209
VIEWS
Share on FacebookShare on Twitter

ಉಡುಪಿ:ಜೂನ್ 14 :ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ದುರಂತ ಘಟನೆ ಇಂದು ನಡೆದಿದೆ

ಮೃತರನ್ನು ಫ್ರಾನ್ಸಿಸ್ ಫುಟೊರ್ಡೋ (65 ) ಎಂದು ಗುರುತಿಸಲಾಗಿದೆ. ಇವರು ಮನೆ ಮಾಲೀಕರ ಸಹೋದರ ಎಂದು ತಿಳಿದುಬಂದಿದೆ.

ಮನೆ ಕೆಲಸದಾಕೆ ಮಲ್ಪೆ ಕಲ್ಮಾಡಿ ನಿವಾಸಿ ಶಾರದ (35) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಮಾಲೀಕನ ಸಹೋದರ ಫ್ರಾನಿಸ್ಸ್ ಹಾಗೂ ಕೆಲಸದಾಕೆ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರಿಶೀಲಿಸಲು ಕ್ರೇನ್ ನಲ್ಲಿ ಹೋಗಿದ್ದು, ಈ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. 

ಘಟನೆ ತಿಳಿದು ತಕ್ಷಣವೇ ಧಾವಿಸಿ ಬಂದ ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ

Previous Post

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ,ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಜಿಲ್ಲಾಧಿಕಾರಿ ಆದೇಶ..!!

Next Post

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಸಂಸದ ಕೋಟ ಗೌರವಾರ್ಪಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

ಉಡುಪಿ: ಗಾಜಿನ ಬ್ಲಾಕ್‌ ಇಳಿಸುವ ವೇಳೆ ಅವಘಡ – ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

26/10/2026
ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

ಮಾಹೆಯಲ್ಲಿ ಸುಧಾರಿತ ಬಿಎಸ್‌ಎಲ್‌–3 ಸೌಲಭ್ಯ ಆರಂಭ : ಜೈವಿಕ ಸುರಕ್ಷತೆಯೊಂದಿಗೆ ಸಂಶೋಧನೆ

26/10/2026
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026

Recent News

imunify-bot-check