Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಾರೀ ಮಳೆಗೆ ಗುಡ್ಡ ಕುಸಿತ- ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್..!

Dhrishya News by Dhrishya News
15/06/2025
in ಸುದ್ದಿಗಳು
0
0
SHARES
60
VIEWS
Share on FacebookShare on Twitter

ಚಿಕ್ಕಮಗಳೂರು, ಜೂನ್​ 15:ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ನಿರಂತರ ಗುಡ್ಡ ಕುಸಿಯುತ್ತಿದೆ. ಶೃಂಗೇರಿ-ಮಂಗಳೂರು ಮಾರ್ಗದ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಮಂಗಳೂರಿಗೆ ತೆರಳುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಪೊಲೀಸರು ಸೂಚನೆ ನೀಡಿದ್ದಾರೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ನೆಮ್ಮಾರು ಗ್ರಾಮದ ಬಳಿ ಗುಡ್ಡ ಕುಸಿಯುತ್ತಿರುವುದರಿಂದ ಗುಡ್ಡ ಶೃಂಗೇರಿ ಟು ಮಂಗಳೂರು ರಸ್ತೆ ಸಂಚಾರ ಬಂದ್​ ಆಗಿದೆ. ಜೆಸಿಬಿ ಮೂಲಕ ರಸ್ತೆಗೆ ಅಡ್ಡಲಾಗಿ ಬಿದ್ದ ಮಣ್ಣು ತೆರವು ಕಾರ್ಯಚರಣೆ ನಡೆದಿದ್ದು, ಮಳೆ ಅಡ್ಡಿ ಆಗಿದೆ. ಸದ್ಯ ಶೃಂಗೇರಿ ಠಾಣೆಯ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಇನ್ನು ಶಿವಮೊಗ್ಗ, ಶೃಂಗೇರಿ, ನೆಮ್ಮಾರು ಮತ್ತು ಎಸ್​ಕೆ ಬಾರ್ಡರ್ ಮೂಲಕ ಮಂಗಳೂರಿಗೆ ಸಂಪರ್ಕಿಸುವ ರಸ್ತೆ ಸಂಚಾರ ಬಂದ್ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಬಿದರಗೋಡು, ಆಗುಂಬೆ ಮತ್ತು ಉಡುಪಿ ಮಾರ್ಗವಾಗಿ ಮಂಗಳೂರಿಗೆ ಸಂಚರಿಸಲು ವಾಹನ ಸವಾರರಿಗೆ ಪೊಲೀಸರು ಸೂಚಿಸಿದ್ದಾರೆ.

Previous Post

ಪಾಟೀದಾರ ಸನಾತನ ಸಮಾಜದ ವತಿಯಿಂದ ಆಯುಷ್ಮಾನ್ ಭಾರತ ಯೋಜನೆಯ ನೋಂದಣಿ ಕಾರ್ಯಕ್ರಮ..!!

Next Post

ಉಡುಪಿ: ನಾಳೆ( ಜೂನ್ 16) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ನಾಳೆ( ಜೂನ್ 16) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

09/09/2026
ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

08/09/2026
ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

08/09/2026
ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

08/09/2026

Recent News

imunify-bot-check