Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಟೀಸರ್ ನಲ್ಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆದ ಗಜಾನನ ಕ್ರಿಕೆಟರ್ಸ್..!!

Dhrishya News by Dhrishya News
16/06/2025
in ಸುದ್ದಿಗಳು
0
ಟೀಸರ್ ನಲ್ಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆದ ಗಜಾನನ ಕ್ರಿಕೆಟರ್ಸ್..!!
0
SHARES
28
VIEWS
Share on FacebookShare on Twitter

ಉಡುಪಿ: ಜೂನ್ 16:ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆಯಾಗಿದೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು ಸಿನಿಮಾದಲ್ಲಿ ಬರುತ್ತಿದೆ ಎಂದರೆ ಅಭಿಮಾನಿಗಳಿಗೆ ಒಂದು ಹಬ್ಬ. ಹೌದು ಭಾರತದಲ್ಲಿ ಪ್ರಪ್ರಥಮ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಕಥೆಯನ್ನು ಗಜಾನನ ಕ್ರಿಕೆಟರ್ಸ್ ಸಿನಿಮಾದ ಮೂಲಕ ತೆರೆದಿಡಲಾಗಿದೆ. ಈ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದ್ದು ಚಿತ್ರ ಪ್ರೇಮಿಗಳೆಲ್ಲ ಹುಬ್ಬೇರಿಸಿ ನೋಡುತ್ತಿದ್ದಾರೆ. ಈ ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ಅನ್ವಿತಾ ಸಾಗರ್, ಸಮತಾ ಅಮೀನ್, ಪ್ರಜ್ವಲ್ ಶೆಟ್ಟಿ, ನವೀನ್ ಡಿ ಪಡಿಲ್, ಅರವಿಂದ ಬೋಳಾರ್, ಬೋಜರಾಜ್ ವಾಮಂಜೂರ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ವಾಳ್ತಾರ್ ನಂದಳಿಕೆ, ಸಚಿನ್ ಮಾಡ ಸೇರಿದಂತೆ ಕರಾವಳಿಯ ಹಾಲವಾರು ಹೆಸರಾಂತ ಕಲಾವಿದರು ನಟಿಸಿದ್ದಾರೆ.

ಇದರಿಂದ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದ್ದು ಆದಷ್ಟು ಬೇಗ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಮಾಡುವ ತಯಾರಿ ನಡೆಯುತ್ತಿದೆ. ಈ ಚಿತ್ರ ಪ್ರಜ್ವಲ್ ಫಿಲಂಸ್ ಬ್ಯಾನರ್ ನಲ್ಲಿ ತಯಾರಾಗಿದ್ದು ಪ್ರಜ್ವಲ್ ಶೆಟ್ಟಿ ಇವರು ನಿರ್ಮಾಣ ಮಾಡಿ ರೋಹನ್ ವಾಮಂಜೂರ್ ಹಾಗೂ ಸಂತೋಷ್ ಲಾಡ್ ಸಹ ನಿರ್ಮಾಪಕರಾಗಿದ್ದಾರೆ. ಚಿತ್ರಕ್ಕೆ ಕೀರ್ತನ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಬರೆದಿದ್ದು ಮಿನುತ್ ಕೆ ಸುವರ್ಣ ಛಾಯಾಗ್ರಹಣ, ಸೃಜನ್ ಕುಮಾರ್ ಸಂಗೀತ, ಸುಜಯ್ ಶಿವರಾಮ್, ಕೌಶಿಕ್ ಭಂಡಾರಿ ಸಂಕಲನ ಈ ಸಿನಿಮಾಕ್ಕೆ ಇದೆ. ಈ ಸಿನಿಮಾ ವಿಭಿನ್ನವಾಗಿ ಮೂಡಿ ಬಂದಿದ್ದು ಸಿನಿಪ್ರಿಯರು ಹಾಗೂ ಕ್ರಿಕೆಟ್ ಪ್ರೇಮಿಗಳು ಚಿತ್ರ ಬಿಡುಗಡೆಗೆ ಕಾತುರರಾಗಿ ಕಾಯುತ್ತಿದ್ದಾರೆ.

Previous Post

ಎಡನೀರು ಮಠಾಧೀಶರಿಂದ ಶ್ರೀಕೃಷ್ಣ ದರ್ಶನ..!!

Next Post

ಉಡುಪಿ :ನಾಳೆ (ಜೂನ್ 17) ಜಿಲ್ಲೆಯ ಎಲ್ಲಾ ಶಾಲಾ, ಪಿ ಯು ಸಿ  ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ನಾಳೆ (ಜೂನ್ 17) ಜಿಲ್ಲೆಯ ಎಲ್ಲಾ ಶಾಲಾ, ಪಿ ಯು ಸಿ  ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News