Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ನಾಳೆ (ಜೂನ್ 17) ಜಿಲ್ಲೆಯ ಎಲ್ಲಾ ಶಾಲಾ, ಪಿ ಯು ಸಿ  ವಿದ್ಯಾರ್ಥಿಗಳಿಗೆ ರಜೆ ಘೋಷಣೆ..!!

Dhrishya News by Dhrishya News
16/06/2025
in ಸುದ್ದಿಗಳು
0
0
SHARES
108
VIEWS
Share on FacebookShare on Twitter

ಉಡುಪಿ:ಜೂನ್ 16:ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.06.2025ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:17.06.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ, ಐ ಟಿ ಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಆದೇಶ ನೀಡಿರುತ್ತಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.

Previous Post

ಟೀಸರ್ ನಲ್ಲೇ ಕ್ರಿಕೆಟ್ ಪ್ರೇಮಿಗಳನ್ನು ತನ್ನತ್ತ ಸೆಳೆದ ಗಜಾನನ ಕ್ರಿಕೆಟರ್ಸ್..!!

Next Post

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ – ಪತ್ನಿಗೆ ಜಾಮೀನು ಮಂಜೂರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ - ಪತ್ನಿಗೆ ಜಾಮೀನು ಮಂಜೂರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved