Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಯಕ್ಷಗಾನ ಕಲಾರಂಗಕ್ಕೆ ಮಾಹೆ ವಿ.ವಿ.ಯಿಂದ 50 ಲ.ರೂ. ಕೊಡುಗೆ..!!

Dhrishya News by Dhrishya News
04/05/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ: ಯಕ್ಷಗಾನ ಪ್ರದರ್ಶನ, ಕಲೆ, ಕಲಾವಿದರ ಕ್ಷೇಮ ಚಿಂತನೆ, ಕಲಿಕೆ, ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು, ಮಾರ್ಗದರ್ಶನ, ಸಮಾಜದಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿರುವ ಯಕ್ಷಗಾನ ಕಲಾರಂಗಕ್ಕೆ ಮುಂದಿನ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮಾಹೆ ವಿಶ್ವವಿದ್ಯಾನಿಲಯವು 50 ಲಕ್ಷ ರೂ.ನೆರವನ್ನು ಮಾಹೆ ವಿ.ವಿ.ಯ ಆಡಳಿತ ಸೌಧದಲ್ಲಿ ಗುರುವಾರ ವಿತರಿಸಿದೆ. ಬೆಂಗಳೂರು ಎಂಇಎಂಜಿ ಅಧ್ಯಕ್ಷ, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕುಲಸಚಿವ ಡಾ| ರಂಜನ್ ಆರ್. ಪೈ ಅವರು ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಅವರಿಗೆ ಚೆಕ್ ಹಸ್ತಾಂತರಿಸಿದರು.

ಸಂಸ್ಥೆಯ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮುಂದಿನ 5 ವರ್ಷ ತಲಾ 10 ಲಕ್ಷ ರೂ.ನಂತೆ ನೀಡುವುದಾಗಿ ಭರವಸೆ ನೀಡಿದರು. ಕುಲಪತಿ ಡಾ| ಎಂ.ಡಿ. ವೆಂಕಟೇಶ್, ಸಹಕುಲಪತಿ ಡಾ| ನಾರಾಯಣ ಸಭಾಹಿತ್ ಉಪಸ್ಥಿತರಿದ್ದರು. ಕಲಾರಂಗದ ವತಿಯಿಂದ ಡಾ| ರಂಜನ್ ಆರ್. ಪೈ ಹಾಗೂ ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಅವರನ್ನು ಗೌರವಿಸಲಾಯಿತು. ಕಲಾರಂಗದ ಉಪಾಧ್ಯಕ್ಷರಾದ ಎಸ್.ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ, ಕೋಶಾಧಿಕಾರಿ ಪ್ರೊ| ಕೆ. ಸದಾಶಿವ ರಾವ್, ಬಿ. ಭುವನ ಪ್ರಸಾದ್ ಹೆಗ್ಡೆ, ಜತೆಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್.ಎನ್. ಶೃಂಗೇಶ್ವರ ಭಾಗವಹಿಸಿದ್ದರು. ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಗೈದರು.

Previous Post

ಮುಲ್ಕಿಗೆ ಮೋದಿ ಆಗಮನ : ಬೃಹತ್ ಸಂಖ್ಯೆಯಲ್ಲಿ ಸೇರಿದ ಜನ..!!

Next Post

ಮರ್ಣೆ – ಅಸಹಾಯಕ ಸ್ಥಿತಿಯಲ್ಲಿದ್ದ ಗೋವಿನ ರಕ್ಷಣೆ: ಗೋಶಾಲೆಗೆ ಹಸ್ತಾಂತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮರ್ಣೆ - ಅಸಹಾಯಕ ಸ್ಥಿತಿಯಲ್ಲಿದ್ದ ಗೋವಿನ ರಕ್ಷಣೆ: ಗೋಶಾಲೆಗೆ ಹಸ್ತಾಂತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News