Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ : ಖಾಸಗಿ ಶಾಲಾ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ : ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ..!!

Dhrishya News by Dhrishya News
18/06/2025
in ಸುದ್ದಿಗಳು
0
ಬ್ರಹ್ಮಾವರ : ಖಾಸಗಿ ಶಾಲಾ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿ : ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ..!!
0
SHARES
111
VIEWS
Share on FacebookShare on Twitter

ಬ್ರಹ್ಮಾವರ, ಜೂನ್.18: ಲಾರಿಯೊಂದು ಖಾಸಗಿ ಶಾಲಾ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಹಲವು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬ್ರಹ್ಮಾವರ ಧರ್ಮವರ ಆಡಿಟೋರಿಯಂ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬುಧವಾರ ಬೆಳಿಗ್ಗೆ ಬಗ್ಗೆ ವರದಿಯಾಗಿದೆ.

ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವಾಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 ಗಾಯಗೊಂಡ ವಿದ್ಯಾರ್ಥಿ ಗಳನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

Previous Post

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ : ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ..!!

Next Post

ಆಗಸ್ಟ್ 15 ರಿಂದ `ಫಾಸ್ಟ್ ಟ್ಯಾಗ್’ ಆಧಾರಿತ ವಾರ್ಷಿಕ ಪಾಸ್ ಜಾರಿ : ಹೊಸ ಪಾಸ್ ಗೆ 3,000 ರೂ. ಶುಲ್ಕ ನಿಗದಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಗಸ್ಟ್ 15 ರಿಂದ `ಫಾಸ್ಟ್ ಟ್ಯಾಗ್’ ಆಧಾರಿತ ವಾರ್ಷಿಕ ಪಾಸ್ ಜಾರಿ : ಹೊಸ ಪಾಸ್ ಗೆ 3,000 ರೂ. ಶುಲ್ಕ ನಿಗದಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News