Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!

Dhrishya News by Dhrishya News
19/06/2025
in ಸುದ್ದಿಗಳು
0
ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ..!!
0
SHARES
7
VIEWS
Share on FacebookShare on Twitter

ಕಾರ್ಕಳ : ಜೂನ್ 19:ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಚರಿಸಲಾಯಿತು. 

ಕಾರ್ಕಳದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಮತ್ತು ಕಾರ್ಕಳ ಜರಿಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಸುರಕ್ಷಾ ವೃದ್ಧಾಶ್ರಮಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಅವರು ಮಾತನಾಡಿ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಹಣ್ಣುಹಂಪಲು ವಿತರಣೆಯ ಮೂಲಕ ಆಚರಿಸಿರುವುದು ಅರ್ಥಪೂರ್ಣವಾಗಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾಂಗ್ರೆಸ್ ಸಿದ್ದಾಂತದಂತೆ ಇಂದು ಆಸ್ಪತ್ರೆ ಹಾಗೂ ವೃದ್ದಾಶ್ರಮದಲ್ಲಿರುವವರಿಗೆ ಹಣ್ಣುಹಂಪಲು ನೀಡಿ ಕುಟುಂಬದವರ ಪ್ರೀತಿಯನ್ನು ಹಂಚಲಾಗಿದೆ ಎಂದರು. 

ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಭೀರ್ ಮಿಯ್ಯಾರು ಧನ್ಯವಾದವಿತ್ತರು. ಆಚರಿಸಲಾಯಿತು. 

ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ಜೋಗಿ, ಗ್ಯಾರಂಟಿ ಸಮಿತಿಯ ಸದಸ್ಯರಾದ ಸಂತೋಷ್ ದೇವಾಡಿಗ ಬೋಳ, ಡೇರಲ್, ಬಿ.ಸುದರ್ಶನ್ ಬಂಗೇರ, ಶರತ್, ದೀಪಕ್ ಶೆಟ್ಟಿ ದೊಂಡೆರಂಗಡಿ, ಶಶಿಧರ್ ಶಾಮ ಹವಾಲ್ದಾರ್ ಬೆಟ್ಟು ಹಾಗೂ ಸುರಕ್ಷಾ ಪುರಸಭಾ ಸದಸ್ಯ ಶಿವಾಜಿ ರಾವ್, ನಾಗೇಶ್ ಹೆಗ್ಡೆ ಉಪಸ್ಥಿತರಿದ್ದರು. 

ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಭೀರ್ ಮಿಯ್ಯಾರು ಧನ್ಯವಾದವಿತ್ತರು.

Previous Post

ಉಡುಪಿ: ಶಾಲಾ ಬಸ್,ಆಟೋ ರಿಕ್ಷಾ ಹಾಗೂ ಮಕ್ಕಳನ್ನು ಶಾಲೆಗೆ ತಲುಪಿಸುವ ಎಲ್ಲಾ ವಾಹನಗಳ ತಪಾಸಣೆ,ದಾಖಲೆಗಳ ಪರಿಶೀಲನೆ ..!!

Next Post

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ, ಶ್ರೀರಾಮ ಪ್ರೌಢ ಶಾಲೆ,ಸುಲ್ಕೇರಿಯಲ್ಲಿ ಶಾಲಾ ಪ್ರಾರಂಭೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check