Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರಿನಲ್ಲಿ ನೀರಿನ ಸಮಸ್ಯೆ…?

Dhrishya News by Dhrishya News
04/05/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
3
VIEWS
Share on FacebookShare on Twitter

ಮಂಗಳೂರು : ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ(Thumbe Dam) ನಿರಂತರವಾಗಿ ನೀರು ಕಡಿಮೆಯಾಗುತ್ತಿದ್ದು ನೀರಿನ ಸಮಸ್ಯೆ(Water Crisis) ಎದುರಾಗುವ ಬಗ್ಗೆ ಈ ಹಿಂದೆ ವರದಿ ಮಾಡಲಾಗಿತ್ತು. ಈ ಸಂಬಂಧ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ತೆಗೆದುಕೊಂಡಿದೆ. ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ಮಂಗಳೂರು ನಗರ ಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ.

ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4 ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿದೆ. ಈ ಬಗ್ಗೆ ಸಾಧಕ ಭಾದಕಗಳನ್ನು ಪರಿಶೀಲಿಸಿ ಜಿಲ್ಲಾಡಳಿತ ಸಭೆ ನಡೆಸಿ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ.

ಜಿಲ್ಲಾಡಳಿತ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಹೀಗಿವೆ ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ ನೀರು ಬಿಡಲು ನಿರ್ಣಯಿಸಲಾಗಿದೆ.

ಕಟ್ಟಡ ರಚನೆ, ಇತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ ಗಳ ಜೋಡಣೆಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು.
ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ, ಜೋಡಣೆ ಕಡಿತಗೊಳಿಸುವುದು.

ಮೇ 5ರಂದು ಮಂಗಳೂರು ನಗರ ಉತ್ತರಕ್ಕೆ, ಮೇ 6 ರಂದು ಮಂಗಳೂರು ನಗರ ದಕ್ಷಿಣ, ನಂತರ ಕ್ರಮಾನುಗತವಾಗಿ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿರುತ್ತದೆ.
ಲಭ್ಯವಿರುವ ನೀರನ್ನು ಮೇಲೆ ತಿಳಿಸಿದಂತೆ ಪೂರೈಕೆ ಮಾಡುವುದು ಅನಿವಾರ್ಯವಾಗಿದ್ದು ಸಾರ್ವಜನಿಕರು ಮೇಲಿನ ವಿಷಯವನ್ನು ಮನಗಂಡು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

Previous Post

ಮರ್ಣೆ – ಅಸಹಾಯಕ ಸ್ಥಿತಿಯಲ್ಲಿದ್ದ ಗೋವಿನ ರಕ್ಷಣೆ: ಗೋಶಾಲೆಗೆ ಹಸ್ತಾಂತರ..!!

Next Post

ಇನ್ಮುಂದೆ ಟಾಟಾ ಕಂಪನಿಯಿಂದಲೂ ಮಾರುಕಟ್ಟೆಗೆ ಬರಲಿದೆ ಐಫೋನ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇನ್ಮುಂದೆ ಟಾಟಾ ಕಂಪನಿಯಿಂದಲೂ ಮಾರುಕಟ್ಟೆಗೆ ಬರಲಿದೆ ಐಫೋನ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved