Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

Dhrishya News by Dhrishya News
22/06/2025
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ : ಜೂನ್ 22:ರಾಷ್ಟೀಯ ಹೆದ್ದಾರಿ 169 ಎ ಕೆಳ ಪರ್ಕಳ ಭಾಗದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ವಾಹನಗಳ ಸುಗಮ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿರುವ ಹಿನ್ನಲೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಹಲವು ವರ್ಷಗಳಿಂದ ಹೆದ್ದಾರಿ ಕಾಮಗಾರಿ ಬಗ್ಗೆ ಖಾಸಗಿ ವ್ಯಕ್ತಿಗಳು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವ ಕಾರಣ ಕಾಮಗಾರಿ ಬಾಕಿ ಉಳಿದಿದ್ದು, ಇದೀಗ ರಸ್ತೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಿಗೆ ತೀವ್ರ ಅನನುಕೂಲತೆ ಉಂಟಾಗುತ್ತಿದೆ.

ಸಮಸ್ಯೆಯ ಬಗ್ಗೆ ಈಗಾಗಲೇ ನೂತನ ಜಿಲ್ಲಾಧಿಕಾರಿಗಳು ಹಾಗೂ ಸಂಸದರ ಗಮನಕ್ಕೂ ತರಲಾಗಿದ್ದು, ತುರ್ತು ನೆಲೆಯಲ್ಲಿ ಪೊಲೀಸ್ ಇಲಾಖೆ ಮೂಲಕ ಟ್ರಾಫಿಕ್ ನಿರ್ವಹಣೆ ಹಾಗೂ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮೂಲಕ ರಸ್ತೆಯನ್ನು ಸಮತಟ್ಟು ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡುವಂತೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ಈ ಹಿಂದೆ ಇದ್ದ ತಡೆಯಾಜ್ಞೆಯನ್ನು ತೆರವು ಮಾಡಿದ ಬಳಿಕ ಇತ್ತೀಚೆಗೆ ವ್ಯಕ್ತಿಯೊಬ್ಬರು ಮತ್ತೊಮ್ಮೆ ನ್ಯಾಯಲಯದಲ್ಲಿ ತಡೆಯಾಜ್ಞೆ ತಂದ ಹಿನ್ನಲೆಯಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಯ ಪುನರ್ ಆರಂಭಕ್ಕೆ ಜಿಲ್ಲಾಡಳಿತ ಹಾಗೂ ರಾಷ್ಟೀಯ ಹೆದ್ದಾರಿ ಮೂಲಕ ಕ್ರಮ ವಹಿಸಿ ಶೀಘ್ರದಲ್ಲೇ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಸದಸ್ಯರಾದ ಶ್ರೀಮತಿ ಸುಮಿತ್ರಾ ನಾಯಕ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಶ್ರೀ ಮಂಜುನಾಥ ನಾಯಕ್, ಸ್ಥಳೀಯ ಪ್ರಮುಖರಾದ ಅಕ್ಷಿತ್ ಶೆಟ್ಟಿ ಹೆರ್ಗ, ಶುಭಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Previous Post

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಶಾಸಕರು, ಅಧಿಕಾರಿಗಳ ಭೇಟಿ: ಪರಿಶೀಲನೆ..!!

Next Post

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News