Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ..!!

Dhrishya News by Dhrishya News
22/06/2025
in ಸುದ್ದಿಗಳು
0
0
SHARES
23
VIEWS
Share on FacebookShare on Twitter

ಮಂಗಳೂರು:ಜೂನ್ 22: ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ.

ಅವರಿಗೆ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.

ಇವರು ಹವ್ಯಾಸಿ ಕಲಾವಿದರಾಗಿ ನಾಲ್ಕು ವರ್ಷ, ಕಟೀಲು, ಸುಬ್ರಹ್ಮಣ್ಯ, ಮಂತ್ರಾಲಯ, ಮಂದಾರ್ತಿ ಹೀಗೆ ಅತ್ಯಂತ ಖ್ಯಾತ ಮೇಳಗಳಲ್ಲಿ ಇವರು ಯಕ್ಷಗಾನ ಪ್ರದರ್ಶನ ನೀಡಿದ್ದಾರೆ. ನವರಾತ್ರಿ ಸಂದರ್ಭ ಕಟೀಲಿನಲ್ಲಿ ಪ್ರತೀ ವರ್ಷ ಬಣ್ಣ ಹಚ್ಚುತ್ತಿದ್ದರು.

ಯಕ್ಷಗಾನ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಸಿದ್ಧ ಪ್ರಶಸ್ತಿಗಳು ಸಂದಿವೆ. 

Previous Post

ಕೆಳ ಪರ್ಕಳ ಸಂಪೂರ್ಣ ಹದಗೆಟ್ಟ ರಸ್ತೆ :ಪರಿಶೀಲನೆ..!!

Next Post

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ : ಸಿಬ್ಬಂದಿಗಳಲ್ಲಿ ಶಿಸ್ತು ಮತ್ತು ಒಗ್ಗಟ್ಟು ಬಹು ಮುಖ್ಯ: ಪ್ರೊ. ಪಿ.ಎಲ್. ಧರ್ಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

Recent News

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

ಬ್ರಹ್ಮಾವರದಲ್ಲಿ ಭೀಕರ ಅಪಘಾತ: ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ

01/07/2026
ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

ಇಂಡಸ್ಟ್ರಿಯಲ್ ಎಐ ಅನ್ನು ಚುರುಕುಗೊಳಿಸಲು ಬೆಂಗಳೂರಿನ ಎಬಿಬಿ ಇನ್ನೋವೇಶನ್ ಸೆಂಟರ್‌ ನಲ್ಲಿ ನಡೆದ ಎಬಿಬಿ ಆಕ್ಸಿಲರೇಟರ್ ಕಾರ್ಯಕ್ರಮದಲ್ಲಿ 37 ದೇಶಗಳ 1,000ಕ್ಕೂ ಹೆಚ್ಚು ಆವಿಷ್ಕಾರಕರು ಭಾಗಿ

01/07/2026
ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

01/07/2026
ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

ವಿಕಸಿತ ಭಾರತ’, ‘ವಿಶ್ವ ಗುರು ಭಾರತ’ ಬಿಜೆಪಿ ಗುರಿ : ಕುತ್ಯಾರು ನವೀನ್ ಶೆಟ್ಟಿ

01/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved