Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

Dhrishya News by Dhrishya News
24/06/2025
in ಸುದ್ದಿಗಳು
0
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!
0
SHARES
26
VIEWS
Share on FacebookShare on Twitter

ಉಡುಪಿ: ಜೂನ್ 24:ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಶ್ರೀ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಇಂದು ಜೂನ್ ತಾ. 23ರಂದು ಭೇಟಿಯಾಗಿ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿತು.

ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ನಗರದ ಸಂಚಾರ ವ್ಯವಸ್ಥೆ ಕಾಪಾಡಲು ವಿಶೇಷ ಆದ್ಯತೆ ನೀಡುವಂತೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯು ಬಹಳ ಇಕ್ಕಟ್ಟಾಗಿರುವುದರಿಂದ ಆ ಠಾಣೆಯ ಮೇಲ್ಭಾಗದಲ್ಲಿರುವ ಮಹಿಳಾ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ವಿನಂತಿಸಲಾಯಿತು. ಮತ್ತು ವಕೀಲರ ಸಂಘಕ್ಕೆ ಭೇಟಿ ನೀಡಿ “ಸಂವಾದ ಕಾರ್ಯಕ್ರಮ”ದಲ್ಲಿ ಭಾಗವಹಿಸುವಂತೆಯೂ ಆಹ್ವಾನಿಸಲಾಯಿತು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್.ಪಿ.ಯವರು ಅತಿ ಶೀಘ್ರ ವಕೀಲರ ಸಂಘಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ಶ್ರೀ ರಾಜೇಶ್ ಎ.ಆರ್., ಶ್ರೀ ಬೈಲೂರು ರವೀಂದ್ರ ದೇವಾಡಿಗ, ಶ್ರೀ ಸಂತೋಷ್ ಮೂಡುಬೆಳ್ಳೆ, ಶ್ರೀ ಜಯಕೃಷ್ಣ ಆಳ್ವ ಮತ್ತು ಶ್ರೀ ಆರೂರು ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.*

Previous Post

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

Next Post

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಪ್ರಯುಕ್ತ ಉಡುಪಿ ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ

16/08/2026
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026

Recent News