Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ವಿಜ್ಞಾನ ಮತ್ತು ತಂತ್ರಜ್ಞಾನ

ಇನ್ಮುಂದೆ ಟಾಟಾ ಕಂಪನಿಯಿಂದಲೂ ಮಾರುಕಟ್ಟೆಗೆ ಬರಲಿದೆ ಐಫೋನ್..!!

Dhrishya News by Dhrishya News
04/05/2023
in ವಿಜ್ಞಾನ ಮತ್ತು ತಂತ್ರಜ್ಞಾನ
0
0
SHARES
9
VIEWS
Share on FacebookShare on Twitter

ಸ್ಮಾರ್ಟ್​​ಫೋನ್​ ತಯಾರಿಕಾ ಕಂಪನಿಗಳಲ್ಲಿ ಭಾರೀ ಮುಂಚೂಣಿಯಲ್ಲಿರುವ ಕಂಪನಿಯೆಂದರೆ ಅದು ಆ್ಯಪಲ್ ಕಂಪನಿ.

ಭಾರತದಲ್ಲಿ ಐಫೋನ್​ಗಳನ್ನು ಆ್ಯಪಲ್ ಕಂಪನಿ ಮಾತ್ರವಲ್ಲದೆ ಫಾಕ್ಸಾನ್ ಮತ್ತು ವಿಸ್ಟ್ರಾನ್ ಕಂಪನಿಗಳು ಸಹ ತಯಾರಿಸುತ್ತಿದೆ. ಇದೀಗ ಈ ಸಾಲಿಗೆ ಟಾಟಾ ಎಲೆಕ್ಟ್ರಾನಿಕ್ಸ್​ ಕಂಪನಿ ಸಹ ಸೇರಿದೆ. ಇನ್ಮುಂದೆ ಟಾಟಾ ಕಂಪನಿ ಸಹ ಐಫೋನ್​ಗಳನ್ನು ತಯಾರಿಸುತ್ತದೆ.

ಇದುವರೆಗೆ ಆ್ಯಪಲ್ ಕಂಪನಿಗೆ ಐಫೋನ್​ ತಯಾರಿಸಿಕೊಡುತ್ತಿದ್ದ ವಿಸ್ಟ್ರಾನ್​​ ಇನ್ಮುಂದೆ ತನ್ನ ಕಾರ್ಯವನ್ನು ಭಾರತದಲ್ಲಿ ಸ್ಥಗಿತಗೊಳಿಸಲು ನಿರ್ಧರಿಸಿದೆ. ಆದ್ದರಿಂದ ಟಾಟಾ ಕಂಪೆನಿ ಈ ಕಂಪನಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದೆ. ಇದೇ ಕಾರಣಕ್ಕೆ ಮುಂದಿನ ದಿನಗಳಲ್ಲಿ ಟಾಟಾ ಕಂಪನಿ ಐಫೋನ್​ಗಳನ್ನು ತಯಾರಿಸಿಕೊಡಲಿದೆ

Previous Post

ಮಂಗಳೂರಿನಲ್ಲಿ ನೀರಿನ ಸಮಸ್ಯೆ…?

Next Post

ಬಾಳಿಗಾ ಫಿಶ್ ನೆಟ್ಸ್ ಉಡುಪಿಯಲ್ಲಿ ಉದ್ಯೋಗಾವಕಾಶ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಾಳಿಗಾ ಫಿಶ್ ನೆಟ್ಸ್ ಉಡುಪಿಯಲ್ಲಿ ಉದ್ಯೋಗಾವಕಾಶ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆಕಸ್ಮಿಕ ಅಗ್ನಿ ಅವಘಡ: ಮನೆ ಸಂಪೂರ್ಣ ಹಾನಿ…!

ಆಕಸ್ಮಿಕ ಅಗ್ನಿ ಅವಘಡ: ಮನೆ ಸಂಪೂರ್ಣ ಹಾನಿ…!

07/03/2026
ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

07/03/2026
ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ಘೋಷಣೆ…!

ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ಘೋಷಣೆ…!

07/03/2026
ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

07/03/2026

Recent News

ಆಕಸ್ಮಿಕ ಅಗ್ನಿ ಅವಘಡ: ಮನೆ ಸಂಪೂರ್ಣ ಹಾನಿ…!

ಆಕಸ್ಮಿಕ ಅಗ್ನಿ ಅವಘಡ: ಮನೆ ಸಂಪೂರ್ಣ ಹಾನಿ…!

07/03/2026
ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

ಅಡಿಕೆ ಬೆಳೆಗಾರರಿಗೆ ಬಜೆಟ್‌ನಲ್ಲಿ ನೆರವು: ಎಲೆಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ ₹10 ಕೋಟಿ…!

07/03/2026
ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ಘೋಷಣೆ…!

ಕೇಂದ್ರದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಬಜೆಟ್ ಘೋಷಣೆ…!

07/03/2026
ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

ಉಡುಪಿಯಲ್ಲಿ ದಕ್ಷಿಣ ಮಧ್ಯ ಭಾರತದ ರಾಜ್ಯಗಳ ಜಾನಪದ ಉತ್ಸವಕ್ಕೆ ಚಾಲನೆ….!

07/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved