Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ..!!

Dhrishya News by Dhrishya News
26/06/2025
in ಸುದ್ದಿಗಳು
0
ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ..!!
0
SHARES
111
VIEWS
Share on FacebookShare on Twitter

ಉಡುಪಿ: ಜೂನ್ 26:ಹಲಸು – ಮಾವು – ಕೃಷಿ – ಕರಕುಶಲ, ಸಾಂಪ್ರದಾಯಿಕ ಬೆಳೆ ಮತ್ತು ತಿಂಡಿ ತಿನಿಸುಗಳನ್ನು ಈ ಬಿರುಸಿನ ಮಳೆಗಾಲದಲ್ಲೂ ಉಡುಪಿಯ ಜನರಿಗೆ ಒದಗಿಸುವ ಸಲುವಾಗಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳವು ದಿನಾಂಕ: 4, 5 ಮತ್ತು 6 ರಂದು

ರೈತ ಸೇವಾ ಕೇಂದ್ರದ ವಠಾರ, ತೋಟಗಾರಿಕಾ ಇಲಾಖೆ, ದೊಡ್ಡಣಗುಡ್ಡೆ, ಉಡುಪಿ ಇಲ್ಲಿ ಆಯೋಜಿಸಲಾಗಿದೆ.

ಮೇಳದಲ್ಲಿ ಕೆಂಪು ಹಲಸು, ಚಂದ್ರ ಹಲಸು, ಉಡುಪಿ ಹಲಸು, ವಿವಿಧ ತಳಿಯ ಮಾವಿನ ಹಣ್ಣುಗಳು, ಹಲಸಿನ ಹಣ್ಣಿನ ಖಾದ್ಯ ಗಳಾದ ಹೋಳಿಗೆ – ಜಿಲೇಬಿ – ಸಾಟ್ – ಕಡುಬು – ಮುಳ್ಕ – ಕೇಸರಿ ಬಾತ್ – ಪಾಯಸ – ಹಪ್ಪಳ – ಮಾಂಬುಳ – ಸೆಂಡಿಗೆ – ಚಿಪ್ಸ್ – ಜಾಮ್ – ಗುಜ್ಜೆ ಉಪ್ಪಿನಕಾಯಿ, ಗುಜ್ಜೆ ಪೋಡಿ, ಗುಜ್ಜೆ ಕಬಾಬ್, ಹಲಸಿನ ಐಸ್ ಕ್ರೀಮ್ – ಮಿಲ್ಕ್ ಶೇಕ್, ಉಪ್ಪಡ್ ಪಚ್ಚಿರ್, ಒಣಗಿಸಿದ ಹಲಸು, ಒಣಗಿಸಿದ ಬಾಳೆ ಹಣ್ಣು, ಪತ್ರೊಡೆ, ಮಿಡಿ ಉಪ್ಪಿನಕಾಯಿ, ಮ್ಯಾಂಗೋ ಸಾಟ್, ಮ್ಯಾಂಗೋ ಜ್ಯೂಸ್, ಗೋಳಿ ಸೋಡಾ, ಕೈಮಗ್ಗ – ಖಾದಿ ಬಟ್ಟೆಗಳು, ಕೋಲ್ಕತ್ತಾ ಸೀರೆಗಳು, ನರ್ಸರಿ, ತರಕಾರಿ ಗೆಡ್ಡೆ ಮತ್ತು ಬೀಜಗಳು, ಆಯುರ್ವೇದಿಕ್ ಮತ್ತು ಗೋ ಉತ್ಪನ್ನಗಳು, ಮತ್ತಿತರ ಗ್ರಹ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ಜರುಗಲಿದೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ 9844993565, 9663349808 ಸಂಪರ್ಕಿಸಬಹುದು.

Previous Post

ಮಂಗಳೂರು:ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ..!!

Next Post

ಉಡುಪಿ : ಬಡಾ ರಿಕ್ಷಾ ಚಾಲಕರ ಮೇಲೆ ನಡೆಯುವ ಹಲ್ಲೆ,ದೌರ್ಜನ್ಯ,ದಬ್ಬಾಳಿಕೆ ತಡೆಗೆ ಜಿಲ್ಲಾಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ಯವರಿಗೆ ಸಿಐಟಿಯು ಒತ್ತಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಬಡಾ ರಿಕ್ಷಾ ಚಾಲಕರ ಮೇಲೆ ನಡೆಯುವ ಹಲ್ಲೆ,ದೌರ್ಜನ್ಯ,ದಬ್ಬಾಳಿಕೆ ತಡೆಗೆ ಜಿಲ್ಲಾಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ಯವರಿಗೆ ಸಿಐಟಿಯು ಒತ್ತಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

02/07/2026
9ನೇ ತರಗತಿ ವಿದ್ಯಾರ್ಥಿ ಅಪಹರಣ: ಕೇರಳಕ್ಕೆ ಕರೆದೊಯ್ದು ಬಲವಂತದ ಕೆಲಸ, ಹಲ್ಲೆ – ಇಬ್ಬರ ಬಂಧನ..!

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆಯಲ್ಲಿ ‘ರೈತರ ಬೆಳೆ ಸಮೀಕ್ಷೆ 2026-27’ ಕುರಿತು ತರಬೇತಿ ಹಾಗೂ ಮೊಬೈಲ್ ಆ್ಯಪ್ ಬಳಸಲು ಪ್ರಾಯೋಗಿಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

Recent News

ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

ಭಾರತವನ್ನು ಪ್ರತಿನಿಧಿಸಲು ಥೈಲ್ಯಾಂಡ್‌ಗೆ ಉಡುಪಿಯ ಸಚಿತಾ ರಾವ್; ಜೂನಿಯರ್ ಮಾಡೆಲ್ ಇಂಟರ್‌ನ್ಯಾಷನಲ್ ಫೈನಲ್ಸ್‌ಗೆ ಆಯ್ಕೆ..!

02/07/2026
9ನೇ ತರಗತಿ ವಿದ್ಯಾರ್ಥಿ ಅಪಹರಣ: ಕೇರಳಕ್ಕೆ ಕರೆದೊಯ್ದು ಬಲವಂತದ ಕೆಲಸ, ಹಲ್ಲೆ – ಇಬ್ಬರ ಬಂಧನ..!

9ನೇ ತರಗತಿ ವಿದ್ಯಾರ್ಥಿ ಅಪಹರಣ: ಕೇರಳಕ್ಕೆ ಕರೆದೊಯ್ದು ಬಲವಂತದ ಕೆಲಸ, ಹಲ್ಲೆ – ಇಬ್ಬರ ಬಂಧನ..!

02/07/2026
ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆಯಲ್ಲಿ ‘ರೈತರ ಬೆಳೆ ಸಮೀಕ್ಷೆ 2026-27’ ಕುರಿತು ತರಬೇತಿ ಹಾಗೂ ಮೊಬೈಲ್ ಆ್ಯಪ್ ಬಳಸಲು ಪ್ರಾಯೋಗಿಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ಕೊಕ್ಕರ್ಣೆಯಲ್ಲಿ ‘ರೈತರ ಬೆಳೆ ಸಮೀಕ್ಷೆ 2026-27’ ಕುರಿತು ತರಬೇತಿ ಹಾಗೂ ಮೊಬೈಲ್ ಆ್ಯಪ್ ಬಳಸಲು ಪ್ರಾಯೋಗಿಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ.

02/07/2026
ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

ಶ್ರೀಕೃಷ್ಣ ಮಠದಲ್ಲಿ ಮುಖ್ಯಪ್ರಾಣ ದೇವರ ಪಂಚಕಜ್ಜಾಯ ತಯಾರಿಕೆಗೆ ನೂತನ ಯಂತ್ರಗಳ ಲೋಕಾರ್ಪಣೆ..!

02/07/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved