Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸುರತ್ಕಲ್ : ಗೇಲ್ ಗ್ಯಾಸ್ ಮುಖ್ಯ ಜಂಕ್ಷನ್‌ ಬಳಿ ಗ್ಯಾಸ್ ಲೀಕೇಜ್ – ಆತಂಕದಲ್ಲಿ ಗ್ರಾಮಸ್ಥರು..!!  

Dhrishya News by Dhrishya News
27/06/2025
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಸುರತ್ಕಲ್, ಜೂನ್ 27:ಗ್ಯಾಸ್ ಲೀಕಾಗಿ ಗ್ರಾಮಸ್ಥರು ಆತಂಕಕ್ಕೀಡಾದ ಘಟನೆ ಹೊಸಬೆಟ್ಟು ಫಿಶರೀಶ್ ರಸ್ತೆಯ ಶ್ರೀ ವೀರ ಹನುಮಾನ್ ಮಂದಿರದ ಬಳಿ ಗೇಲ್ ಗ್ಯಾಸ್ ಮುಖ್ಯ ಜಂಕ್ಷನ್ ನಲ್ಲಿ ನಡೆದಿದೆ.

ಘಟನೆ ಏನು??

ಹನುಮಾನ್ ಮಂದಿರದಲ್ಲಿ ದೀಪ ಇಡಲು ಬಂದಿದ್ದ ಸಂದರ್ಭ ಅಲ್ಲಿನ ಸಮಿತಿ ಸದಸ್ಯರಿಗೆ ಗ್ಯಾಸ್ ವಾಸನೆ ಬಂದಿತ್ತು. ಹೀಗಾಗಿ ಸಮೀಪದ ಮನೆಗಳು ಮತ್ತು ರೆಸಾರ್ಟ್ ಗಳಲ್ಲಿ ವಿಚಾರಿಸಿದಾಗ ಎಲ್ಲೂ ಗ್ಯಾಸ್ ಲೀಕೇಜ್ ಇಲ್ಲದಿರುವುದು ತಿಳಿಯಿತು. ತಕ್ಷಣ ಮಂದಿರದ ಪಕ್ಕದಲ್ಲಿರುವ ಗ್ಯಾಸ್ ಜಂಕ್ಷನ್ ಬಳಿ ಬಂದು ಪರಿಶೀಲಿಸಿದಾಗ ಅಲ್ಲಿ ಜಂಕ್ಷನ್ ಹೊಡೆದು ಗ್ಯಾಸ್ ಲೀಕ್ ಆಗುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.

ಇದರಿಂದ ಆತಂಕಕ್ಕೀಡಾದ ಗ್ರಾಮಸ್ಥರು ಗೇಲ್ ಇಂಡಿಯಾ ಕಂಪನಿಗೆ ಮಾಹಿತಿ ನೀಡಿದರು. ಗೇಲ್ ಇಂಡಿಯಾ ಕಂಪೆನಿಯ ಕಾರ್ಮಿಕರು ಗ್ಯಾಸ್ ಲೀಕೇಜ್ ತಡೆ ಕಾಮಗಾರಿ ಆರಂಭಿಸಿದ್ದಾರೆ. ಆದರೆ ಗ್ಯಾಸ್ ನ ಜಂಕ್ಷನ್ ಭಾಗವು ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡ ಫಿಶರೀಸ್ ಕಾಂಕ್ರೀಟ್ ರಸ್ತೆಯ ಅಡಿಭಾಗದಲ್ಲಿದ್ದು, ಅದನ್ನು 10 ಅಡಿಗಳಷ್ಟು ಅಗೆದು ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಮಳೆಗಾಲ ವಾಗಿರುವುದರಿಂದ ರಸ್ತೆ ಕುಸಿಯುವ ಭೀತಿಯನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

ಸದ್ಯ ಕಾಮಗಾರಿ ಸ್ಥಳಕ್ಕೆ ಬಂದ ಗ್ರಾಮಸ್ಥರು ಮತ್ತು ಸ್ಥಳೀಯ ಕಾರ್ಪೊರೇಟರ್ ಸರಿತಾ ಶಶಿಧರ್ ಅವರು ಭೇಟಿ ನೀಡಿ ಗೇಲ್ ಇಂಡಿಯಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಸ್ತೆಯ ಅಡಿಭಾಗವನ್ನು ಕೊರೆದು ಕಾಮಗಾರಿ ಮುಗಿಸಿದ ಬಳಿಕ ರಸ್ತೆಯ ಅಡಿಭಾಗಕ್ಕೆ ಜಲ್ಲಿ ಇನ್ನಿತರ ಘನ ವಸ್ತುಗಳನ್ನ ತುಂಬಿಸಿ ರಸ್ತೆಯ ಅಡಿಭಾಗವನ್ನು ಭದ್ರ ಪಡಿಸಬೇಕೆಂದು ಅವರು ಗುತ್ತಿಗೆದಾರರು ಮತ್ತು ಗೇರ್ ಇಂಡಿಯಾ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

Previous Post

ಪರ್ಯಾಯ ಶ್ರೀ ಪುತ್ತಿಗೆ ವಿದ್ಯಾಪೀಠದ ಸಂಧ್ಯಾ ಶಾಖೆ ಉದ್ಘಾಟನೆ..!!

Next Post

ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

17/08/2026
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026

Recent News