Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಸ್ ವಿ ಟಿ : ಯಕ್ಷಗಾನ ಕೇಂದ್ರದ ಉದ್ಘಾಟನೆ..!!

Dhrishya News by Dhrishya News
30/06/2025
in ಸುದ್ದಿಗಳು
0
ಎಸ್ ವಿ ಟಿ : ಯಕ್ಷಗಾನ ಕೇಂದ್ರದ ಉದ್ಘಾಟನೆ..!!
0
SHARES
18
VIEWS
Share on FacebookShare on Twitter

ಕಾರ್ಕಳ: ಜೂನ್ 30:ಎಸ್ ವಿ ಟಿ ವಿದ್ಯಾಸಂಸ್ಥೆಗಳು ಕಾರ್ಕಳ ಇಲ್ಲಿನ ಯಕ್ಷಗಾನ ಕೇಂದ್ರದ ಪ್ರಸ್ತುತ ಶೈಕ್ಷಣಿಕ ವರ್ಷದ ಉದ್ಘಾಟನಾ ಕಾರ್ಯಕ್ರಮ ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಿತು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ ವಹಿಸಿದ್ದರು. ಯಕ್ಷಗಾನ ಕೇಂದ್ರದ ನಿರ್ದೇಶಕ, ನಿವೃತ್ತ ಉಪನ್ಯಾಸಕರಾದ ಎಸ್ ರಾಮ ಭಟ್ ಉದ್ಘಾಟಿಸಿ ಶುಭ ಹಾರೈಸಿದರು. 

ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಮಾಲಿನಿ ಕೆ, ಎಸ್ ವಿ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಗೀತಾ ಜಿ ಉಪಸ್ಥಿತರಿದ್ದರು. 

ಅಧ್ಯಾಪಕರಾದ ದೇವದಾಸ್ ಕೆರೆಮನೆ ಸ್ವಾಗತಿಸಿ, ನಿರೂಪಿಸಿದರು. ಯಕ್ಷಗಾನ ಕೇಂದ್ರ ಪ್ರಧಾನ ಗುರುಗಳಾದ ಅಜಿತ್ ಕುಮಾರ್ ಜೈನ್ ವಂದಿಸಿದರು.

Previous Post

ನಶಾ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ನೇಮಿರಾಜ ಶೆಟ್ಟಿ..!!

Next Post

ಉಡುಪಿ, :ವಸತಿ ಶಾಲೆಗಳಲ್ಲಿ ಖಾಲಿ ಇರುವ 7, 8 ಹಾಗೂ 9ನೇ ತರಗತಿ ಸೀಟುಗಳ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ, :ವಸತಿ ಶಾಲೆಗಳಲ್ಲಿ ಖಾಲಿ ಇರುವ 7, 8 ಹಾಗೂ 9ನೇ ತರಗತಿ ಸೀಟುಗಳ ಪ್ರವೇಶಾತಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check