ಉಡುಪಿ: ಜೂನ್ 30: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣಗುರು ವಸತಿ ಶಾಲೆಗಳಲ್ಲಿ 7, 8 ಹಾಗೂ 9ನೇ ತರಗತಿಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮನ್ವಯಾಧಿಕಾರಿಗಳು, ಕ್ರೈಸ್ ಉಡುಪಿ ಮೊ.ನಂ:9482625925 ಹಾಗೂ ಹಿರೇಬೆಟ್ಟು ಮೊ.ದೇ.ವ.ಶಾ. ಪ್ರಾಂಶುಪಾಲರು ಮೊ.ನಂ: 7975115073 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಪ್ರಕಟಣೆ ತಿಳಿಸಿದೆ.