Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ-ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಶುಭದರಾವ್ ..!!

Dhrishya News by Dhrishya News
05/05/2023
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಕಾರ್ಕಳ : ಕಾರ್ಕಳ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಭಕ್ತರು ಹಾಗೂ ದಾನಿಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದಿತ್ತು. ಸುನಿಲ್ ಕುಮಾರ್ ಮತ್ತು ಅವರ ಬೆಂಬಲಿಗರು ದೇವಳದ ಜೀರ್ಣೋದ್ಧಾರಕ್ಕೆ ತಾವೇ ಕಾರಣ ಎನ್ನುತ್ತಿದ್ದಾರೆ ಇದನ್ನು ಒಪ್ಪಲು ಸಾಧ್ಯವಿಲ್ಲ , ಜೀರ್ಣೋದ್ಧಾರಕ್ಕೆ ಬಿಜೆಪಿ ಸರಕಾರದಿಂದ ಬಂದಿರುವ ಅನುದಾನ ಎಷ್ಟು? ತಾವು ಮತ್ತು ಮುಜರಾಯಿ ಸಚಿವರು ಭಾಷಣದಲ್ಲಿ ಹೇಳಿದ ಅನುದಾನ ಬಿಡುಗಡೆಯಾಗಿದೆಯೇ ? ಎಂದು ಸುನಿಲ್ ಕುಮಾರ್ ಅವರನ್ನ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಶುಭದರಾವ್  ಇಂದು ಮೇ 5 ಪ್ರಕಾಶ್ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿ ಹೊರತು ಪಕ್ಷದ ಆಸ್ತಿಯಲ್ಲ ಆದರೆ ಸುನಿಲ್ ಕುಮಾರ್ ದೇವಸ್ಥಾನಗಳ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಅವರದ್ದೇ ಸರಕಾರವಿದ್ದು ದೇವಸ್ಥಾನಕ್ಕೆ ಬೇಕಾಗಿರುವ ಕೋಟ್ಯಂತರ ರೂಪಾಯಿಯ ಮರಗಳನ್ನು ಅರಣ್ಯ ಇಲಾಖೆಯಿಂದ ಪಡೆಯುವ ಅವಕಾಶವಿದ್ದರೂ ಅದನ್ನು ಪಡೆಯದೆ ಸುನಿಲ್ ಕುಮಾರ್ ಮಿತ್ರನ ಮರದ ಮಿಲ್ಲಿನಿಂದಲೇ ಪಡೆಯಲು ಮತ್ತು ಅನುವಂಶಿಕ ಹಿರಿಯ ಆಡಳಿತ ಮುಖ್ಯಸ್ಥರ ಪೂಜೆಗೆ ಕುಳ್ಳಿರಿಸದಿರಲು ಹಾಗೂ ಉದ್ದೇಶಿತ ಮಾರಿಯಮ್ಮ ಸಭಾಭವನ ಜಾಗವನ್ನು ತಮ್ಮ ಮಿತ್ರನಿಗೆ ಕಾನೂನುಬಾಹಿರಬಾಗಿ 99 ವರ್ಷಕ್ಕೆ ಲೀಸ್ ನಲ್ಲಿ ನೀಡಲು ಕಾರಣವೇನು ?ಎಂದು ಪ್ರಶ್ನಿಸಿದ್ದಾರೆ

ಮುಜರಾಯಿ ಇಲಾಖೆಯ ಅನುಮತಿ ಇಲ್ಲದೆ ತೆಗೆದ ಮಾರಿಗುಡಿಯ ಜೀರ್ಣೋದ್ಧಾರ ಹುಂಡಿಯ ಹಣದ ಲೆಕ್ಕವನ್ನು ನೀಡಿಲ್ಲ ಮತ್ತು ಬ್ರಹ್ಮಕಲಶೋತ್ಸವದ ನಂತರ ನಡೆಯುವ ದೃಢ ಕಲಶ ಕಾರ್ಯಕ್ರಮಕ್ಕೆ ಹಗಲು ರಾತ್ರಿ ದುಡಿದ ಕಾರ್ಯಕರ್ತರನ್ನು ಆಹ್ವಾನಿಸಿಲ್ಲ ಎಂದು ಅವರು ಮಾರಿಗುಡಿಯ ಹೊರ ಆವರಣದಲ್ಲಿದ್ದ ಅಂಗಡಿಗಳನ್ನು ಕೆಡಹಿ ಅವರನ್ನು ಬೀದಿ ಪಾಲು ಮಾಡಿದ್ದಲ್ಲದೆ ಅವರಿಗೆ ಇನ್ನೂ ಪರ್ಯಾಯ ವ್ಯವಸ್ಥೆ ಕಲ್ಪಿಸದಿರಲು ಕಾರಣವೇನು ಎಂದು ಕೇಳಿದರು

ಪೆರ್ವಾಜೆ ಮಹಾಲಿಂಗೇಶ್ವರ ದೇವಳದ ಜಾಗದಲ್ಲಿ ಸುನಿಲ್ ಕುಮಾರ್ ಮತ್ತು ಅವರ ಬೆಂಬಲಿಗರು ಭೂ ವ್ಯವಹಾರ ನಡೆಸುತ್ತಿದ್ದಾರೆ ಇನ್ನು ಪಡುತ್ತಿರುವ ಶ್ರೀ ವೆಂಕಟರಮಣ ದೇವಳದ ರಥಬೀದಿಯ ಒಳಚರಂಡಿ ಕಾಮಗಾರಿ ಕಳಪೆಯಾಗಿದೆ ಎಂದು ಗೊತ್ತಿದ್ದರೂ ಕೋಟ್ಯಂತರ ರೂಪಾಯಿ ಬಿಲ್ಲು ಪಾವತಿಸಿದ್ದು ಯಾಕೆ?? ಪರಶುರಾಮ ಥೀಂ-ಪಾರ್ಕ್ನಲ್ಲಿ ತುಳುನಾಡಿನ ನಂಬಿಕೆಯ ದೈವ ದೇವರನ್ನುಅವಮಾನಿಸಿರುವ ಹಿಂದೆ ನಿಮ್ಮ ಉದ್ದೇಶ ಏನು ? ಸತ್ಯಾಸತ್ಯತೆ ತಿಳಿದ ಬಳಿಕವೂ ಅದನ್ನು ಸರಿಪಡಿಸದೆ ಮೌನವಾಗಿರಲು ಕಾರಣವೇನು?ಎಂದು ಪ್ರಶ್ನಿಸಿದ್ದಾರೆ

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ ಮತ್ತು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಉಪಸ್ಥಿತರಿದ್ದರು

.

Previous Post

ಧರ್ಮಸ್ಥಳದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ : 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ..!!

Next Post

ಮತದಾರರಲ್ಲಿ ಮತದಾನದ ಜಾಗೃತಿ – ಪಧಸಂಚಲನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮತದಾರರಲ್ಲಿ ಮತದಾನದ ಜಾಗೃತಿ - ಪಧಸಂಚಲನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved