Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮುಲ್ಕಿ ಬಪ್ಪನಾಡು ದೇವಸ್ಥಾನದ ಎಲ್ಲರ ಅಚ್ಚು ಮೆಚ್ಚಿನ ಬಸವ ಕೃಷ್ಣ ನಿಧನ..!!

Dhrishya News by Dhrishya News
02/07/2025
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಮುಲ್ಕಿ: ಜುಲೈ 02: ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ 12 ವರ್ಷಗಳಿಂದ ಕ್ಷೇತ್ರದ ದಿಡುಂಬನಾಗಿ ಸೇವೆ ಸಲ್ಲಿಸುತ್ತಿದ್ದ ಎಲ್ಲರ ಅಚ್ಚು ಮೆಚ್ಚಿನ ಬಸವ ಅಲ್ಪಕಾಲದ ಅಸೌಖ್ಯದ ಬಳಿಕ ಮಂಗಳೂರಿನ ಪಶು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.

ಭಕ್ತರೊಬ್ಬರು 6 ವರ್ಷ ಪ್ರಾಯದ ಬಸವನನ್ನು ದಾನವಾಗಿ ನೀಡಿದ್ದರು.

ಇದಕ್ಕೆ ಕೃಷ್ಣ (18) ಎಂದು ಹೆಸರಿಡಲಾಗಿತ್ತು. ಎಂಟು ದಿನಗಳ ಹಿಂದೆ ಮಂಗಳೂರಿನ ಪಶುವೈದ್ಯಾಲಯಕ್ಕೆ ದಾಖಲಿಸಿದ್ದು, ವೈದ್ಯರ ಸಲಹೆಯಂತೆ ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆರಂಭದಲ್ಲಿ ಆರೋಗ್ಯ ದಲ್ಲಿ ಕೊಂಚ ಸುಧಾರಣೆಗೊಂಡರೂ ಮಂಗಳವಾರ ಕೊನೆ ಯುಸಿರೆಳೆದಿದೆ.

ದೇವಸ್ಥಾನದ ಆಡಳಿತ ಹಾಗೂ ವೈದಿಕ ವೃಂದದ ಮೂಲಕ ಭಕ್ತರು ಸೇರಿ ಸಾಂಪ್ರದಾಯಿಕ ಅಂತಿಮ ವಿಧಾನಗಳು ಕೇತ್ರದ ಎದುರಿನ ಗದ್ದೆಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು

Previous Post

ರಾಜ್ಯಾದ್ಯಂತ ಇಂದಿನಿಂದ ಮತ್ತೆ ಮಳೆ ಶುರು.!!

Next Post

ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವಾಣಿಜ್ಯ ಸಂಘದ ಸಮಾರೋಪ – ವಿದ್ಯಾರ್ಥಿಗಳ ಸಂಭ್ರಮ ಮತ್ತು ಸ್ಮತಿಗಳ ಸಂಗಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವಾಣಿಜ್ಯ ಸಂಘದ ಸಮಾರೋಪ – ವಿದ್ಯಾರ್ಥಿಗಳ ಸಂಭ್ರಮ ಮತ್ತು ಸ್ಮತಿಗಳ ಸಂಗಮ..!!

ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವಾಣಿಜ್ಯ ಸಂಘದ ಸಮಾರೋಪ - ವಿದ್ಯಾರ್ಥಿಗಳ ಸಂಭ್ರಮ ಮತ್ತು ಸ್ಮತಿಗಳ ಸಂಗಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026

Recent News

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಆಯ್ಕೆ ರದ್ದುಪಡಿಸಬೇಕು:ಶ್ರೀನಿವಾಸ್ ಕಾರ್ಲಾ..!

20/06/2026
ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ನೇಮಕ 

20/06/2026
ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

ಬ್ರಹ್ಮಾವರ : ಮೆಸ್ಕಾಂ ಖಾಸಗೀಕರಣಕ್ಕೆ ಆಕ್ಷೇಪ. ಮೆಸ್ಕಾಂ ನೌಕರರ ಸಂಘದ ವತಿಯಿಂದ ಮನವಿ

20/06/2026
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved