Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವಾಣಿಜ್ಯ ಸಂಘದ ಸಮಾರೋಪ – ವಿದ್ಯಾರ್ಥಿಗಳ ಸಂಭ್ರಮ ಮತ್ತು ಸ್ಮತಿಗಳ ಸಂಗಮ..!!

Dhrishya News by Dhrishya News
02/07/2025
in ಸುದ್ದಿಗಳು
0
ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವಾಣಿಜ್ಯ ಸಂಘದ ಸಮಾರೋಪ – ವಿದ್ಯಾರ್ಥಿಗಳ ಸಂಭ್ರಮ ಮತ್ತು ಸ್ಮತಿಗಳ ಸಂಗಮ..!!
0
SHARES
28
VIEWS
Share on FacebookShare on Twitter

ಮಂಗಳೂರು : ಜುಲೈ 02:ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಕನಸನ್ನು ನನಸು ಮಾಡಲು ಸಕಾರಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು ಎಂದು ಮಂಗಳೂರು ಉತ್ತರ ವಿಭಾಗದ ಅಬಕಾರಿ ನಿರೀಕ್ಷಕರಾದ ಸೀಮಾ ಸ್ಟಾರೀಸ್ ಅಭಿಪ್ರಾಯಪಟ್ಟಿದ್ದಾರೆ. 

ಅವರು ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯ ಅಧ್ಯಯನ ವಿಭಾಗದ ಅಂತಿಮ ಸೆಮಿಸ್ಟರ್ ನ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ವಾಣಿಜ್ಯ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಯುವಜನತೆಯು ಮಾದಕ ವ್ಯಸನ ಮತ್ತು ಕೆಟ್ಟ ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಚಿಂತಿಸುತ್ತಿರುವ ಪೋಷಕರಲ್ಲಿ ಆತಂಕ ಹೆಚ್ಚಾಗುತ್ತಿದೆ. ಹಾಗಾಗಿ ಯುವಜನತೆಯು ಗುಣಮಟ್ಟದ ಜೀವನ ಶೈಲಿ, ಸಮಯ ನಿರ್ವಹಣೆ ಸಕಾರಾತ್ಮಕ ಚಿಂತನೆ ಮತ್ತು ಒಳ್ಳೆಯ ಹವ್ಯಾಸಗಳಿಂದ ತಮ್ಮ ಗುರಿಯನ್ನು ಸಾಧಿಸುವತ್ತ ಗಮನಹರಿಸಬೇಕು. ವಿದ್ಯಾರ್ಥಿಗಳು ಉನ್ನತ ಸಾಧನೆಯನ್ನು ತೋರಿ ತಮ್ಮ ಕುಟುಂಬ ಹಾಗೂ ಸಮಾಜಕ್ಕೆ ಉನ್ನತ ಕೀರ್ತಿಯನ್ನು ತರಲು

ಶ್ರಮಿಸಬೇಕು. ಹಾಗೂ ವಿಶ್ವವಿದ್ಯಾನಿಲಯದಲ್ಲಿ ವೃದ್ಧಿಸಿಕೊಂಡ ಸಕಾರಾತ್ಮಕ ಅಂಶಗಳು ತಮ್ಮ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿ ಎಂದು ಹಾರೈಸಿದರು. 

ಪ್ರಾಧ್ಯಾಪಕರಾದ ಪ್ರೊ. ಪರಮೇಶ್ವರ ಹಾಗೂ ಉಪನ್ಯಾಸಕರಾದ ಡಾ. ದಿನಕರ ಕೆಂಜೂರು ಮತ್ತು ಗುರುರಾಜ್ ಪಿ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಪ್ರೀತಿ ಕೀರ್ತಿ ಡಿಸೋಜಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ವಾಣಿಜ್ಯ ಸಂಘದ ಚಟುವಟಿಕೆಗಳ ವರದಿಯನ್ನು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕಾರ್ತಿಕ್ ಎಸ್. ಮಂಡಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ವಿದ್ಯಾರ್ಥಿಗಳ ಪರವಾಗಿ ಸಾರ್ಥಕ್ ಟಿ, ನಿರ್ಮಲಾ ಬಿ, ಕಾರ್ತಿಕ್ ಎಸ್, ಅಚ್ಚಯ್ಯ ಡಿ. ಪಿ. ಮತ್ತು ಅನುಷಾ ತಮ್ಮ ಅನುಭವಗಳನ್ನು ಹಂಚಿಕೊಂಡರು.  

ವೇದಿಕೆಯಲ್ಲಿ ಉಪನ್ಯಾಸಕರಾದ ರಶ್ಮಿತಾ ಆರ್. ಕೋಟ್ಯಾನ್, ವೈಶಾಲಿ ಕೆ, ಸಿ ಲಹರಿ ಮತ್ತು ರಮ್ಯ ರಾಮಚಂದ್ರ ನಾಯ್ಕ್ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳಾದ ಮಹಮ್ಮದ್ ಫಾರಿಸ್ ಮತ್ತು ಕಾವ್ಯ ಎಚ್.ಎಸ್. ಉಪಸಿತರಿದ್ದರು. 

ಸುದರ್ಶನ್ ಸ್ವಾಗತಿಸಿದರು. ಮೋಕ್ಷಿತ ಮತ್ತು ತಂಡದವರು ಪ್ರಾರ್ಥಿಸಿದರು. ಚೈತನ್ಯ ಧನ್ಯವಾದಗೈದರು. ಸಜಿಲಾ ಕೆ. ಕಾರ್ಯಕ್ರಮ ನಿರೂಪಿಸಿದರು. 

ಪ್ರಥಮ ಹಾಗೂ ಅಂತಿಮ ವಿಭಾಗದ ಎಂ.ಕಾಂ. ಮತ್ತು ಎಚ್. ಆರ್. ಡಿ. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Previous Post

ಮುಲ್ಕಿ ಬಪ್ಪನಾಡು ದೇವಸ್ಥಾನದ ಎಲ್ಲರ ಅಚ್ಚು ಮೆಚ್ಚಿನ ಬಸವ ಕೃಷ್ಣ ನಿಧನ..!!

Next Post

IAS ಅಧಿಕಾರಿ’ಗಳನ್ನು ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನಾಗಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ  : ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

IAS ಅಧಿಕಾರಿ'ಗಳನ್ನು 'ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ'ಗಳನ್ನಾಗಿ ನೇಮಿಸಿ 'ರಾಜ್ಯ ಸರ್ಕಾರ' ಆದೇಶ  : ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved