Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

IAS ಅಧಿಕಾರಿ’ಗಳನ್ನು ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನಾಗಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ  : ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ..!!

Dhrishya News by Dhrishya News
02/07/2025
in ಸುದ್ದಿಗಳು
0
0
SHARES
227
VIEWS
Share on FacebookShare on Twitter

ಉಡುಪಿ: ಜುಲೈ 02: IAS ಅಧಿಕಾರಿ’ಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.

ಮುಂದುವರೆದು, ಈ ಕೆಳಕಂಡ ಅಧಿಕಾರಿಗಳನ್ನು ನಮೂದಿಸಿರುವ ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ ಎಂದಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ ಪಟ್ಟಿ

ಹರ್ಷ ಗುಪ್ತ – ಬೆಂಗಳೂರು ನಗರ

ಡಾ.ಪಿಸಿ ಜಾಫರ್ – ಬೆಂಗಳೂರು ಗ್ರಾಮಾಂತರ

ವಿ.ರಶ್ಮಿ ಮಹೇಶ್ – ರಾಮನಗರ

ಅಮಲಾನ್ ಆದಿತ್ಯ ಬಿಸ್ವಾಸ್ – ಚಿತ್ರದುರ್ಗ

ಡಾ.ಏಕ್ ರೂಪ್ ಕೌರ್ – ಕೋಲಾರ

ವಿಪುಲ್ ಬನ್ಸಾಲ್ – ಬೆಳಗಾವಿ

ಡಾ.ಎನ್ ಮಂಜುಳ – ಚಿಕ್ಕಬಳ್ಳಾಪುರ

ಬಿಬಿ ಕಾವೇರಿ – ಶಿವಮೊಗ್ಗ

ಡಾ.ಶಮ್ಲಾ ಇಕ್ಬಾಲ್ – ದಾವಣಗೆರೆ

ಡಾ.ಎಸ್ ಸೆಲ್ವಕುಮಾರ್ – ಮೈಸೂರು

ವಿ ಅನ್ಬುಕುಮಾರ್ – ಮಂಡ್ಯ

ಡಾ.ಎಂ ವಿ ವೆಂಕಟೇಶ – ಚಾಮರಾಜನಗರ

ನವೀನ್ ರಾಜ್ ಸಿಂಗ್ – ಹಾಸನ

ಡಾ.ಎನ್ ವಿ ಪ್ರಸಾದ್ – ಕೊಡಗು

ರಾಜೇಂದ್ರ ಕುಮಾರ್ ಕಠಾರಿಯಾ – ಚಿಕ್ಕಮಗಳೂರು

ರೋಹಿಣಿ ಸಿಂಧೂರಿ ದಾಸರಿ – ಉಡುಪಿ

ತುಳಸಿ ಮದ್ದಿನೇನಿ – ದಕ್ಷಿಣ ಕನ್ನಡ

ದೀಪ ಚೋಳನ್ – ತುಮಕೂರು

ಡಾ.ವಿ ರಾಮ್ ಪ್ರಸಾತ್ ಮನೋಹರ್ – ಧಾರವಾಡ

ರಮಣ ದೀಪ್ ಚೌಧರಿ – ಗದಗ

ಉಜ್ವಲ್ ಕುಮಾರ್ ಘೋಷ್ – ವಿಜಯಪುರ

ಸುಮಷಾ ಗೋಡಬೋಲೆ- ಉತ್ತರ ಕನ್ನಡ

ಮೊಹಮ್ಮದ್ ಮೊಹಸಿನ್ – ಬಾಗಲಕೋಟೆ

ಪಂಕಜ್ ಕುಮಾರ್ ಪಾಂಡೆ – ಕಲಬುರ್ಗಿ

ಮನೋಜ್ ಜೈನ್ – ಯಾದಗಿರಿ

ರಿತೇಶ್ ಕುಮಾರ್ ಸಿಂಗ್ – ರಾಯಚೂರು

ಕೆ.ಪಿ ಮೋಹನ್ ರಾಜ್ – ಕೊಪ್ಪಳ

ಡಾ.ಕೆವಿ ತ್ರಿಲೋಕ್ ಚಂದ್ರ – ಬಳ್ಳಾರಿ

ಡಿ.ರಂದೀಪ್ – ಬೀದರ್

ಡಾ.ಆರ್ ವಿಶಾಲ್ – ಹಾವೇರಿ

ಸಮೀರ್ ಶುಕ್ಲಾ- ವಿಜಯನಗರ

Previous Post

ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವಾಣಿಜ್ಯ ಸಂಘದ ಸಮಾರೋಪ – ವಿದ್ಯಾರ್ಥಿಗಳ ಸಂಭ್ರಮ ಮತ್ತು ಸ್ಮತಿಗಳ ಸಂಗಮ..!!

Next Post

ಭಾಜಪ ಕಾರ್ಕಳ ಮಂಡಲದ ಗ್ರಾಮಗಳ ಸ್ಥಾನೀಯ ಸಮಿತಿಯ ಪದಾಧಿಕಾರಿಗಳ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾಜಪ ಕಾರ್ಕಳ ಮಂಡಲದ ಗ್ರಾಮಗಳ ಸ್ಥಾನೀಯ ಸಮಿತಿಯ ಪದಾಧಿಕಾರಿಗಳ ಆಯ್ಕೆ..!!

ಭಾಜಪ ಕಾರ್ಕಳ ಮಂಡಲದ ಗ್ರಾಮಗಳ ಸ್ಥಾನೀಯ ಸಮಿತಿಯ ಪದಾಧಿಕಾರಿಗಳ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check