Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಶ್ರೀ ಕೃಷ್ಣನ ಮೂರ್ತಿಯ ಅರ್ಪಣೆ..!!

Dhrishya News by Dhrishya News
05/07/2025
in ಸುದ್ದಿಗಳು
0
ಉಡುಪಿ :ಶ್ರೀ ಕೃಷ್ಣನ ಮೂರ್ತಿಯ ಅರ್ಪಣೆ..!!
0
SHARES
13
VIEWS
Share on FacebookShare on Twitter

ಉಡುಪಿ :ಜುಲೈ 05:ನಮ್ಮ ಭಾರತೀಯ ಸನಾತನ ಸಂಸ್ಜೃತಿಯ ಪ್ರಚಾರದ ಅಂಗವಾಗಿ ವಿಶ್ವಾದ್ಯಂತ ಶ್ರೀ ಕೃಷ್ಣ ಮಂದಿರಗಳನ್ನು ಸ್ಥಾಪಿಸಿದ ಪೂಜ್ಯಪುತ್ತಿಗೆ ಶ್ರೀಪಾದರ ಅಪೇಕ್ಷೆಯಂತೆ, ಅಮೆರಿಕಾದ ಡಲ್ಲಾಸ್ ಮಹಾನಗರದಲ್ಲಿರುವ ಶ್ರೀ ಪುತ್ತಿಗೆ ಮಠದಲ್ಲಿ ಪ್ರತಿಷ್ಠಾಪನೆಗಾಗಿ ಬಹು ಸುಂದರದ ಉಡುಪಿ ಶ್ರೀಕೃಷ್ಣನ ಮೂರ್ತಿ ಇದೀಗ ಸಿದ್ದಗೊಂಡಿದೆ.

ಕಡೂರಿನ *ಶಿಲ್ಪಿ ತೀರ್ಥ ರಾಜ್* ತಂಡದವರು ಕೆತ್ತಿ ತಯಾರಿಸಿದ ಈ ಬೃಹತ್ ಮೂರ್ತಿಯನ್ನು ಮುಖ್ಯ ಪ್ರಾಣ ದೇವರ ಸಹಿತವಾಗಿ ಇಂದು ಗೀತಾ ಮಂದಿರದಲ್ಲಿ ನಡೆದ ಸರಳ ಸಮಾರಂಭದಲ್ಲಿಪೂಜ್ಯ ಶ್ರೀಪಾದರಿಗೆ ಹಸ್ತಾಂತರಿಸಿದರು.

 ಪರ್ಯಾಯ ಶ್ರೀಪಾದರು ಶ್ರೀ ಕೃಷ್ಣ ಮೂರ್ತಿಗೆ ಮಂಗಳಾರತಿಯನ್ನು ಮಾಡಿ ಸ್ವಾಗತಿಸಿ ಬರ ಮಾಡಿಕೊಂಡರು.

ಪೂಜ್ಯ ಶ್ರೀಪಾದರು ತಮ್ಮ ಈ ಬಾರಿಯ ಪೂಜಾ ಪರ್ಯಾಯ ಮುಗಿದ ಬಳಿಕ ಈ ಮೂರ್ತಿಯನ್ನು ಉದ್ದೇಶಿತ ಮಂದಿರದಲ್ಲಿ ವಿದ್ಯುಕ್ತವಾಗಿ ಪ್ರತಿಷ್ಠಾಪನೆಗೈಯಲಿದ್ದಾರೆ.

ಅಲ್ಲಿಯವರೆಗೆ ಈ ಕೃಷ್ಣ ಮುಖ್ಯಪ್ರಾಣನ ಜೊತೆಗೆ ಗೀತಾ ಮಂದಿರದಲ್ಲಿ ವಿರಾಜಮಾನನಾಗಲಿದ್ದಾನೆ.

ಶ್ರೀಪಾದರು ಶಿಲ್ಪಿಗಳಿಗೆ ಶ್ರೀ ಕೃಷ್ಣ ಪ್ರಸಾದವನ್ನು ನೀಡಿ ಹರಸಿದರು.

ಶ್ರೀ ಮಠದ ಅಂತಾರಾಷ್ಟ್ರೀಯ ಕಾಯದರ್ಶಿ ಪ್ರಸನ್ನಾಚಾರ್ಯ ಸ್ವಾಗತಿಸಿದರು.

ಅಮೆರಿಕದ ಡಲ್ಲಾಸ್ ನಗರದಲ್ಲಿರುವ ಶ್ರೀ ಪುತ್ತಿಗೆ ಶಾಖಾ ಮಠದ ಪ್ರಧಾನ ಅರ್ಚಕರಾದ ವಾದಿರಾಜ್ ಭಟ್ ಕುಕ್ಕೆಹಳ್ಳಿ ಧನ್ಯವಾದವಿತ್ತರು.

 ದಿವಾನರಾದ ನಾಗರಾಜಾಚಾರ್ಯ ಕಾರ್ಯದರ್ಶಿ ರತೀಶ ತಂತ್ರಿ,ಮತ್ತಿತರ ಸಿಬ್ಬಂದಿಗಳು,ಅನೇಕ ಭಕ್ತರು ಉಪಸ್ಥಿತರಿದ್ದರು.

ಕಳೆದ ಪೇಜಾವರ ಶ್ರೀಪಾದರ ಪರ್ಯಾಯದಲ್ಲಿ ನ್ಯೂಜರ್ಸಿಯ ಶ್ರೀಕೃಷ್ಣ ಪೇಜಾವರ ಶ್ರೀಗಳಿಂದ ಸ್ವಾಗತವನ್ನು ಉಡುಪಿಯಲ್ಲಿ ಸ್ವೀಕರಿಸಿ ಪುತ್ತಿಗೆ ಶ್ರೀ ಪಾದರ ಮೂಲಕ ನ್ಯೂಜೆರ್ಸಿಯ ಶ್ರೀ ಪುತ್ತಿಗೆ ಮಠದಲ್ಲಿ ಪ್ರತಿಷ್ಠಾಪಿತವಾದದ್ದನ್ನು ಸ್ಮರಿಸಬಹುದಾಗಿದೆ.

Previous Post

ಶ್ರೀ ಸುಬ್ರಹ್ಮಣ್ಯ ಮಠದ ಶಾಖಾಮಠ ಅನಂತ ಶ್ರೀ ಭವನ ಲೋಕಾರ್ಪಣೆ..!!

Next Post

ಮಣಿಪಾಲ:ಜುಲೈ 7ರಿಂದ 9ರ ವರೆಗೆ ಆರೋಗ್ಯದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ..!! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ:ಜುಲೈ 7ರಿಂದ 9ರ ವರೆಗೆ ಆರೋಗ್ಯದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ..!! 

ಮಣಿಪಾಲ:ಜುಲೈ 7ರಿಂದ 9ರ ವರೆಗೆ ಆರೋಗ್ಯದಲ್ಲಿ ಸಮಾನತೆ, ವೈವಿಧ್ಯತೆ ಮತ್ತು ಒಳಗೊಳ್ಳುವಿಕೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ..!! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check