ಉಡುಪಿ: ಜುಲೈ 06:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿ, ಮಾರ್ಪಳ್ಳಿ ಇವರಿಂದ ಯಕ್ಷಗಾನ ಸಪ್ತಾಹವನ್ನು ಪರ್ಯಾಯ ಶ್ರೀ ಪುತ್ತಿಗೆ ಉಭಯ ಶ್ರೀಪಾದರು ದೀಪ ಹಚ್ಚುವ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಮಂಡಳಿಯಿಂದ ಶ್ರೀ ಕೊಲ್ಲೂರು ಕ್ಷೇತ್ರ ಮಹಾತ್ಮೆ ಯಕ್ಷಗಾನ ನೆರವೇರಿತು