<strong>ಉಡುಪಿ:ಜುಲೈ 06:ಇಂದು ಪ್ರಥಮೈಕಾದಶಿ ಪ್ರಯುಕ್ತ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಶ್ರೀ ಪುತ್ತಿಗೆ ಪರ್ಯಾಯ ಉಭಯ ಶ್ರೀಪಾದರು ಸಾವಿರಾರು ಭಕ್ತರಿಗೆ ಮುದ್ರಾಧಾರಣೆ ನೆರವೇರಿಸಿದರು</strong>