Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

*₹ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಂತೆಕಟ್ಟೆ ಒಣಮೀನು ಮಾರುಕಟ್ಟೆ ಉದ್ಘಾಟನೆ..!!

Dhrishya News by Dhrishya News
06/07/2025
in ಸುದ್ದಿಗಳು
0
*₹ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಂತೆಕಟ್ಟೆ ಒಣಮೀನು ಮಾರುಕಟ್ಟೆ ಉದ್ಘಾಟನೆ..!!
0
SHARES
34
VIEWS
Share on FacebookShare on Twitter

ಉಡುಪಿ : ಜುಲೈ 06:ಉಡುಪಿ ನಗರಸಭೆಯ ಅನುದಾನದಲ್ಲಿ ನಿರ್ಮಾಣಗೊಂಡ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಒಣ ಮೀನು ಮಾರುಕಟ್ಟೆಯನ್ನು ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

ನೂತನ ಮಾರುಕಟ್ಟೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಸಂತೆಕಟ್ಟೆಯ ಒಣ ಮೀನು ಮಾರಾಟಗಾರ ಮಹಿಳೆಯರ ಬಹು ವರ್ಷಗಳ ಬೇಡಿಕೆಯಂತೆ ಉಡುಪಿ ನಗರಸಭೆಯ ಮೂಲಕ ₹10 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗಿದ್ದು, ವಿದ್ಯುತ್ ದೀಪ ಹಾಗೂ ಫ್ಯಾನ್ ಅಳವಡಿಕೆಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಮೀನು ಮಾರುಕಟ್ಟೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.

ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಶ್ರೀಮತಿ ಮಂಜುಳಾ ನಾಯಕ್, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀಮತಿ ಜಯಂತಿ ಪೂಜಾರಿ, ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷರಾದ ಶ್ರೀಮತಿ ಬೇಬಿ ಸಾಲ್ಯಾನ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನಾಗರಾಜ ಕುಂದರ್, ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಸುರೇಶ್ ಕುಂದರ್, ಶ್ರೀ ನಾರಾಯಣ, ಮುಖಂಡರಾದ ಶ್ರೀ ಪ್ರಶಾಂತ್ ಕಾಂಚನ್ ಬೆಂಗ್ರೆ, ಶ್ರೀ ಉಮೇಶ್ ಶೆಟ್ಟಿ, ಶ್ರೀ ಸತೀಶ್ ನಾಯ್ಕ್, ಶ್ರೀ ಚಿನ್ಮಯ ಮೂರ್ತಿ, ಶ್ರೀ ಪ್ರಸಾದ್ ರಾವ್, ಶ್ರೀ ಅಜಿತ್ ಕೊಡವೂರು, ಶ್ರೀ ಕೃಷ್ಣ ಶೆಟ್ಟಿ, ಶ್ರೀ ರುಡಾಲ್ಫ್ ಹಾಗೂ ಒಣ ಮೀನು ಮಾರಾಟಗಾರ ಮಹಿಳೆಯರು ಉಪಸ್ಥಿತರಿದ್ದರು.

Previous Post

ಶ್ರೀಕೃಷ್ಣ ಮಠದಲ್ಲಿ ಸಾವಿರಾರು ಭಕ್ತರಿಗೆ ಮುದ್ರಾಧಾರಣೆ..!!

Next Post

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

Recent News