Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!

Dhrishya News by Dhrishya News
06/07/2025
in ಸುದ್ದಿಗಳು
0
ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ..!!
0
SHARES
44
VIEWS
Share on FacebookShare on Twitter

ಉಡುಪಿ : ಜುಲೈ 06:ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಆದರ್ಶ ಆಸ್ಪತ್ರೆ ಉಡುಪಿ ಇವರ ಆಶ್ರಯದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಬೃಹತ್‌ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ ಸಮಾರಂಭವನ್ನು ಜುಲೈ 6ರಂದು ಆಯೋಜಿಸಲಾಗಿತ್ತು

ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್ ಪ್ರಾಸ್ತವಿಕ ಮಾತನಾಡಿ ಆಗಮಿಸಿದ ಗಣ್ಯರೆಲ್ಲರನ್ನು ಸ್ವಾಗತಿಸಿದರು 

ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿ ವೈದ್ಯರ ದಿನದ ಶುಭ ಹಾರೈಸಿ ಉಡುಪಿ ಜಿಲ್ಲೆಯ ಆರೋಗ್ಯ ಕ್ಷೇತ್ರದ ಉತ್ತಮ ಸಾಧನೆಗೆ ಸೇವೆ ಸಲ್ಲಿಸುತ್ತಿರುವ ವೈದ್ಯ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ನಿಸ್ವಾರ್ಥ ,ದಕ್ಷ ಹಾಗೂ ಪ್ರಾಮಾಣಿಕ ಸೇವೆಯನ್ನು ಅನವರತ ಸಲ್ಲಿಸಿರುವ ವೈದ್ಯರುಗಳಾದ ಹಿರಿಯ ವೈದ್ಯಕೀಯ ತಜ್ಞರಾದ ಡಾ| ಎನ್. ಆರ್ ರಾವ್, ಡಾ |ನಾಗರತ್ನ ಬಿ ಶಾಸ್ತ್ರೀ , ಉಡುಪಿ ಜಿಲ್ಲಾ ಸರ್ವೇಕ್ಷಣಾಧಿಕಾರಿ, ಕುಟುಂಬ ಕಲ್ಯಾಣಾಧಿಕಾರಿ ಡಾ | ಶ್ರೀ ರಾಮರಾವ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ | ವಾಸುದೇವ್ ಉಪಾಧ್ಯಾಯ, ತಾಲೂಕು ಮಲೇರಿಯ ನಿರ್ಮೂಲನ ಅಧಿಕಾರಿ ಡಾ |ಪ್ರಶಾಂತ್ ಭಟ್,ಬೈಲೂರಿನ ಡಾ|ಶಶಿಕಿರಣ್ ಆಚಾರ್ ಹಾಗೂ ಪಡುಬಿದ್ರಿಯ ಡಾ |ಭವಾನಿ ಶಂಕರ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು

ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ,ಅಪರ ಜಿಲ್ಲಾಧಿಕಾರಿ ಶ್ರೀ ಅಭಿದ್ ಗದ್ಯಾಳ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಯಾದ ಶ್ರೀ ಬಸವರಾಜ್ ಹುಬ್ಬಳ್ಳಿ ಜಾಗೂ ಆದರ್ಶ ಆಸ್ಪತ್ರೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ವಿಮಲ ಚಂದ್ರಶೇಖರ್ ಅವರು ಉಪಸ್ಥಿತರಿದ್ದರು

ಈ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಸಾರ್ವಜನಿಕರಿಗೆ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ, ರಕ್ತದ ಸಂಪೂರ್ಣ ಪರೀಕ್ಷೆ (CBC ), ರಕ್ತದ ಸಕ್ಕರೆ ಅಂಶ ಹಾಗೂ ಕೊಬ್ಬಿನ ಅಂಶ ,ಲಿವರ್ ಸ್ಕ್ಯಾನಿಂಗ್ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು. ಅಷ್ಟೇ ಅಲ್ಲದೇ ವೈದ್ಯರ ಸಲಹೆಯ ಮೇರೆಗೆ ಅಗತ್ಯವೆಂದು ಕಂಡುಬರುವ ರೋಗಿಗಳಿಗೆ ಹೃದಯದ ಸ್ಕ್ಯಾನಿಂಗ್ (ಇಕೋ ) ಹಾಗೂ ಟಿ.ಎಂ.ಟಿ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು

Previous Post

*₹ 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಂತೆಕಟ್ಟೆ ಒಣಮೀನು ಮಾರುಕಟ್ಟೆ ಉದ್ಘಾಟನೆ..!!

Next Post

ಹಿಂದೂ ಜಾಗರಣ ವೇದಿಕೆ ಮುಖಂಡ  ಸತೀಶ್ ಪೂಜಾರಿ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇದಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಿದ್ದಾಪುರ-ಹೆಬ್ರಿ, ರಾಜ್ಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಜುಲೈ 30ರವರೆಗೆ ವಾಹನ ಸಂಚಾರ ನಿಷೇಧ..!!

ಹಿಂದೂ ಜಾಗರಣ ವೇದಿಕೆ ಮುಖಂಡ  ಸತೀಶ್ ಪೂಜಾರಿ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇದಿಸಿ ಜಿಲ್ಲಾಧಿಕಾರಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News