Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!

ಎಲ್ಲರ ಸಹಕಾರದಲ್ಲಿ ಈ ಬಾರಿ 11 ದಿನಗಳ ಶಿಸ್ತುಬದ್ಧ, ಸಾಂಪ್ರದಾಯಿಕ ದಸರಾ ಉತ್ಸವದ ಸಂಕಲ್ಪ : ಡಾ. ಜಿ. ಶಂಕರ್

Dhrishya News by Dhrishya News
07/07/2025
in ಮುಖಪುಟ
0
ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!
0
SHARES
52
VIEWS
Share on FacebookShare on Twitter

ಉಡುಪಿ: ಜುಲೈ 07 ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ವರ್ಷ 4ನೇ ಬಾರಿಗೆ ಉಡುಪಿ – ಉಚ್ಚಿಲ ದಸರಾ-2025 ಉತ್ಸವವು ಕ್ಷೇತ್ರದ ಸದ್ಭಕ್ತರ ಹಾಗೂ ದಾನಿಗಳ ಸಹಕಾರ- ಸಹಯೋಗದಿಂದ ಶಿಸ್ತು ಬದ್ಧ ಹಾಗೂ ಸಾಂಪ್ರಾದಾಯಿಕವಾಗಿ ಜನಾಕರ್ಷಣೆಯ ದಸರಾ ಉತ್ಸವವಾಗಿ ಆಯೋಜನೆ ಮಾಡಲು ಸಂಕಲ್ಪ ಮಾಡಲಾಗಿದ್ದು, ಎಲ್ಲರೂ ಸಹಕರಿಸುವಂತೆ ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ರವರು ಮನವಿ ಮಾಡಿದರು.

ಭಾನುವಾರ ಸಂಜೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಮೊಗವೀರ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು,

 ಪ್ರತೀದಿನ ಚಂಡಿಕಾಯಾಗ, ಕಲ್ಲೋಕ್ತ ಪೂಜೆ, ಸಾಮೂಹಿಕ ಕುಂಕುಮಾರ್ಚನೆ, ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಭಿನ್ನ ರೀತಿಯ ವಸ್ತು ಪ್ರದರ್ಶನದೊಂದಿಗೆ ವೈಭವೋಪೇತ ವಿಸರ್ಜನಾ ಮೆರವಣಿಗೆ ಆಚರಿಸಲು ಇಂದು ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

 ಸಭೆಯಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಡುಪಿ ಶಾಸಕ ಯಶಪಾಲ್ ಎ ಸುವರ್ಣ, ಉಡುಪಿ – ಉಚ್ಚಿಲ ದಸರಾ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೆಂಗ್ರೆ, ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಬಗ್ವಾಡಿ ಹೋಬಳಿ ಮೊಗವೀರ ಮಹಾಜನ ಸೇವಾ ಸಂಘ (ರಿ) ಕುಂದಾಪುರ ಇದರ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ದ.ಕ. ಮೊಗವೀರ ಮಹಾಜನ ಸಂಘದ ಮಹಿಳಾ ಘಟಕಾಧ್ಯಕ್ಷೆ ಉಷಾರಾಣಿ ಬೋಳೂರು, ಅನಿಲ್ ಕುಮಾರ್ ಬೊಕ್ಕಪಟ್ಟ, ರತ್ನಾಕರ್ ಸಾಲ್ಯಾನ್, ಸುಜಿತ್ ಸಾಲ್ಯಾನ್, ಹರಿಯಪ್ಪ ಆರ್.ಕೋಟ್ಯಾನ್, ಶ್ರೀಪತಿ ಭಟ್ ಉಚ್ಚಿಲ, ಜಯಂತ್ ಅಮೀನ್ ಕೋಡಿ,ಮನೋಜ್ ಕಾಂಚನ್, ಸುಗುಣ ಎಸ್. ಕರ್ಕೇರ ಹಾಗೂ ಆಡಳಿತ ಸಮಿತಿಯ ಸದಸ್ಯರು, ವಿವಿಧ ಸಂಘ ಸಂಸ್ಥೆ ಗಳ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್ ಮಲ್ಪೆ ವಂದಿಸಿದರು.

Previous Post

ಹಿಂದೂ ಜಾಗರಣ ವೇದಿಕೆ ಮುಖಂಡ  ಸತೀಶ್ ಪೂಜಾರಿ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ನಿಷೇದಿಸಿ ಜಿಲ್ಲಾಧಿಕಾರಿ ಆದೇಶ..!!

Next Post

ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ..!!

ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026

Recent News

imunify-bot-check