Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ..!!

Dhrishya News by Dhrishya News
07/07/2025
in ಸುದ್ದಿಗಳು
0
ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ..!!
0
SHARES
13
VIEWS
Share on FacebookShare on Twitter

ಉಡುಪಿ:ಜುಲೈ 07:ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳ ಜನವಿರೋಧ ನೀತಿಗಳನ್ನು ವಿರೋಧಿಸಿ ಜುನ್ 20ರಿಂದ ದೇಶಾದ್ಯಂತ ಜನಸಾಮಾನ್ಯರ ಮಧ್ಯೆ ಪ್ರಚಾರ,ಜನಜಾಗೃತಿ ಸಭೆ, ಪ್ರತಿಭಟನೆ ನಡೆಸಲು ಕರೆ ನೀಡಿದ್ದು ಉಡುಪಿ ಜಿಲ್ಲೆಯಲ್ಲೂ ವ್ಯಾಪಕ ಪ್ರಚಾರನಡೆಸುತ್ತಿದೆ.ಕೇಂದ್ರ ಸರಕಾರದ ಕಾರ್ಮಿಕ ಕಾನೂನು ತಿದ್ದುಪಡಿ ಯಿಂದಾಗಿ ಕಾರ್ಮಿಕರು ಸೌಲಭ್ಯ ಗಳಿಂದ ವಂಚಿತರಾಗುತ್ತಿದ್ದಾರೆ.ಬಡಾಕಾರ್ಮಿಕರು ಸ್ವಂತ ನಿವೇಶನ ಇಲ್ಲದೆ ಬಾಡಿಗೆ ಕಟ್ಟಲು ಸಾಧ್ಯವಾಗದೆ ಕಷ್ಟಪಡುತ್ತಿದ್ದಾರೆ.ದಿನ ನಿತ್ಯ ಬೆಲೆ ಏರಿಕೆ ಯಿಂದಾಗಿ ಕಾರ್ಮಿಕರು ಎಷ್ಟು ದುಡಿದರು ಮಕ್ಕಳ ಶಿಕ್ಷಣ, ಆಹಾರ, ಆರೋಗ್ಯ ಬಗ್ಗೆ ಗಮನ ಕೊಡಲು ಸಾಧ್ಯವಾಗುತ್ತಿಲ್ಲ..

ಇನ್ನೊಂದು ಕಡೆ ಕೇಂದ್ರ ಸರಕಾರವು ಸರಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರುತ್ತಿದ್ದರು ರೈಲ್ವೆ, ವಿದ್ಯುತ್, ಬಂದರುಗಳು,ವಿಮಾನ ನಿಲ್ದಾಣ ಗಳನ್ನು ಖಾಸಾಗಿಯವರಿಗೆ ಮಾರಟ ಮಾಡುತ್ತಿದ್ದಾರೆ .ಈ ಸರಕಾರದ ಧೋರಣೆಗಳನ್ನು ಜನಸಾಮಾನ್ಯರಿಗೆ ತಿಳಿಸಲು ಸಿಪಿಐಎಮ್ ಪಕ್ಷವು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದುಪಕ್ಷದ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಕವಿರಾಜ್ .ಎಸ್.ಕಾಂಚನ್ ತಿಳಿಸಿದಾರೆ 

ಭಾರತ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಮ್)ಉಡುಪಿ ವಲಯ ಸಮಿತಿ ನೇತ್ರತ್ವದಲ್ಲಿ ಉಡುಪಿಯ ಇಂದಿರನಗರ,ಕುಕ್ಕಿಕಟ್ಟೆ,ದೊಡ್ಡಣಗುಡ್ಡೆ, ಈಶ್ವರನಗರ,ಕೆಳಾರ್ಕಳಬೆಟ್ಟು,ಮೂಡಬೆಟ್ಟು,ಲಕ್ಷೀನಗರ ಗರಡೆ ಪ್ರದೇಶದಲ್ಲಿ ಪ್ರಚಾರ ನಡೆಸಲಾಯಿತು.

ಸ್ಥಳೀಯ ಪ್ರಮುಖ ಬೇಡಿಕೆ

1. ಉಡುಪಿಯಲ್ಲಿ ಇ.ಎಸ್.ಐ. ಡಿಸ್ಪ್ಲೇನ್ಸರಿ ಔಷಧ ಗಳು ಸರಿಯಾಗಿ ಸಿಗುತ್ತಿಲ್ಲ. ಅದನ್ನು ಕೂಡಲೇ ಸರಿಪಡಿಸಬೇಕು.ಇದರಿಂದ ಕಾರ್ಮಿಕರಿಗೆ ತುಂಬಾ ಸಹಾಯವಾಗುತ್ತದೆ.

2. ಗ್ರಾಮೀಣಾ ಭಾಗಗಳಲ್ಲಿ ರಸ್ತೆ, ಚರಂಡಿ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಬೇಕು.ಕೆಲವು ಕಡೆ ಮಳೆ ನೀರು ಸರಿಯಾಗಿ ಹರಿಯಲು ಸಾಧ್ಯವಾಗದೆ ಗೋಡೆ ಕುಸಿತ,ಮಣ್ಣು ಕುಸಿತ ಸಂಭವಿಸುತ್ತಿದೆ.

3. ಜನರ ಬಳಕೆಗೆ ಪೂರಕವಾಗಿ ಮುರುಡೇಶ್ವರ-ಬೆಂಗಳೂರು ಹಗಲು ರೈಲನ್ನು ರಾತ್ರಿ ಕೂಡ ಓಡಿಸಬೇಕು ಇದರಿಂದ ಸಾಮಾನ್ಯ ಜನರಿಗೆ ತುಂಬಾ ಅನುಕುಲವಾಗಲಿದೆ.

ಈಎಲ್ಲಾ ಬೇಡಿಕೆಗಳನ್ನು ಇಟ್ಟು ತೆಂಕನಿಡಿಯೂರು ಪಂಚಾಯತ್ ಮೂಲಕ ಪ್ರಧಾನಮಂತ್ರಿ ಯವರಿಗೆ ಮನವಿಯನ್ನು ನೀಡಲಾಯಿತು.

ನೀಯೋಗದಲ್ಲಿ ಪಕ್ಷದ ಉಡುಪಿ ವಲಯ ಕಾರ್ಯದರ್ಶಿ ಶಶಿಧರ ಗೊಲ್ಲ, ಜಿಲ್ಲಾ ಸಮಿತಿ ಸದಸ್ಯರಾದ ಉಮೇಶ್ ಕುಂದರ್,ಉಡುಪಿ ವಲಯ ಸಮಿತಿ ಸದಸ್ಯರಾದ ನಳಿನಿ.ಎಸ್,ಪಕ್ಷದ ಮುಖಂಡರಾದ ಶಾರದ,ಲಕ್ಷೀ,ಕಮಲ,ಲಕ್ಷೀ ಎಸ್ ಉಪಸ್ಥಿತರಿದ್ದರು.

Previous Post

ಉಡುಪಿ – ಉಚ್ಚಿಲ ದಸರಾ-2025 : ಉಚ್ಚಿಲದಲ್ಲಿ ಪೂರ್ವಭಾವಿ ಸಭೆ.!!

Next Post

ಶ್ರೀ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಗುರು ಪೂರ್ಣಿಮೆ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಗುರು ಪೂರ್ಣಿಮೆ ಆಚರಣೆ..!!

ಶ್ರೀ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಗುರು ಪೂರ್ಣಿಮೆ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026

Recent News

imunify-bot-check