Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಕಾಂಚನ್ ಕುಲನಾಮ ಅಪಪ್ರಚಾರಕ್ಕೆ ರಮೇಶ್ ಕಾಂಚನ್ ತಿರುಗೇಟು..!!

Dhrishya News by Dhrishya News
06/05/2023
in ಕರಾವಳಿ
0
0
SHARES
42
VIEWS
Share on FacebookShare on Twitter

ಉಡುಪಿ, : ಕಾಂಚನ್ ಎನ್ನುವುದು ಕರಾವಳಿ ತಡಿಯ ಉಡುಪಿಯ ಶ್ರಮ ಜೀವಿಗಳಾದ ಮೊಗವೀರ ಸಮುದಾಯದ ಹೆಮ್ಮೆಯ ಕುಲನಾಮ. ಇಲ್ಲಿ ಕಾಂಚನ್ ಮೂಲ ಸ್ಥಾನ ಕೂಡ ‌ಹೊಂದಿದೆ. ಆದರೆ ನಮ್ಮ ಕುಲನಾಮವನ್ನು ಉಡುಪಿ ಬಿಜೆಪಿಯ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ವಿಕಾರವಾಗಿ ತಿರುಚಿ ಇಡೀ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ. ದಯವಿಟ್ಟು ಸಮಾಜ ಭಾಂಧವರು ವಿಚಲಿತರಾಗದೇ ಶಾಂತಿಯುತ ವಾಗಿ ಇರಬೇಕೆಂದು ಇಡೀ ಸಮಾಜದ ಪರವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ರವರು ವಿನಂತಿಸಿಕೊಂಡಿದ್ದಾರೆ.

ಕೈಲಾಗದವರ‌ ಕೊನೆಯ‌ ಅಸ್ತ್ರ ಅಪಪ್ರಚಾರ. ಗೆಲ್ಲುವ ಅಮಲಿನಲ್ಲಿದ್ದ ಬಿಜೆಪಿ ನಾಯಕರು ಪ್ರಸಾದ್ ರಾಜ್ ಕಾಂಚನ್ ಗೆ ದೊರಕುತ್ತಾ ಇರುವ ಅಭೂತಪೂರ್ವ ಜನ‌ ಬೆಂಬಲ ಕಂಡು ಕಂಗಲಾಗಿದ್ದಾರೆ.ಯಾರನ್ನೂ ಟೀಕಿಸದೇ, ಕೇವಲ ಉಡುಪಿಯ ಪ್ರಗತಿ ಬಗ್ಗೆ ಮಾತಡುತ್ತಾ, ತನ್ನಲ್ಲಿದ್ದ ದೂರದೃಷ್ಟಿತ್ವ ಯೋಜನೆಗಳಿಂದ ಜನರನ್ನು ಪ್ರಸಾದ್ ಆಕರ್ಷಣೆ ಮಾಡುವದನ್ನು ಕಂಡ ಬಿಜೆಪಿಯ ಬುಡಕ್ಕೆ ಬೆಂಕಿ ಬಿದ್ದಿದೆ.ಮೊನ್ನೆ ಮೊನ್ನೆವರೆಗೂ ದುರ್ಬಲ ಅಭ್ಯರ್ಥಿ ಎನ್ನುತ್ತಿದ್ದವರು ಇದೀಗ ಪ್ರಸಾದ್ ರಾಜ್ ಕಾಂಚನ್ ವಿರುದ್ದ ಬೇರೆ ಬೇರೆ ರೀತಿಯಲ್ಲಿ ನಾಲಿಗೆ ಹರಿ ಬಿಡಲು ಶುರು ಮಾಡಿದ್ದಾರೆ. ಇದೀಗ ಪ್ರಸಾದ್ ರಾಜ್ ಕಾಂಚನ್ ರ ಫೋಟೋಗಳನ್ನು ತಿರುಚಿ ಸಾಮಾಜಿಕ ಜಾಲತಾಣ ದಲ್ಲಿ ಹಂಚಿ ಕೊಳ್ಳುತ್ತಿರುವುದನ್ನು ರಮೇಶ್ ರವರು ಕಟುವಾಗಿ ಖಂಡಿಸಿದ್ದಾರೆ

ಸರ್ವ ಧರ್ಮಗಳನ್ನು ಗೌರವಿಸುವ ಪ್ರಸಾದ್ ಕಾಂಚನ್ ಯಾರೊಬ್ಬರನ್ನು‌ ನೋವಿಸಿಲ್ಲ ,ಯಾರ ಕುರಿತೂ ಟೀಕೆಯನ್ನೂ ಮಾಡಿಲ್ಲ.ಆದರೆ ಪ್ರಸಾದ್ ರಾಜ್ ಕಾಂಚನ್ ರನ್ನು, ಅವರ ಕುಲ ನಾಮ ವನ್ನು, ಸಮುದಾಯವನ್ನು ತೇಜೋವಧೆ ಮಾಡಲು ಮುಂದಾಗಿದ್ದಾರೆ.ಬಿಜೆಪಿಯ ಹತಾಶ ಮನೊಸ್ಥಿತಿಯಿಂದ ಇಡೀ ಕಾಂಚನ್‌ ಸಮುದಾಯವನ್ನೇ ಅವಮಾನ ಮಾಡಿರುವುದು‌ ನೋವಿನ ಸಂಗತಿಯಾಗಿದೆ. ಮೊಗವೀರ ಕುಟುಂಬದ ಕಾಂಚನ್ ಮೂಲ ಕುಟುಂಬದ ಪ್ರಸಾದ್ ರ ಫೊಟೊ ತಿರುಚಿದ್ದು ಇಡೀ ಮೊಗವೀರ ಸಮುದಾಯಕ್ಕೆ ಅವಮಾನವಾಗಿದೆ.

ಉಚ್ಚಿಲ ಮಹಾಲಕ್ಷ್ಮೀ ದೇವಾಲಯದ ಅಭಿವೃದ್ದಿ ಸಮಿತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತೆಂಕ ಬಡಾನಿಡಿಯೂರು ದೇವಾಲಯದ ನಿರ್ಮಾಣದ ಉಸ್ತುವಾರಿ ಮಾಡಿದ್ದ ಕಾಂಚನ್ ಒರ್ವ ಹನುಮ ಭಕ್ತ, ಮುಖ್ಯಪ್ರಾಣ ದೇವರ ಅರಾಧಕ. ಒರ್ವ ಸಜ್ಜನ ಮೊಗವೀರ ಸಮುದಾಯದ ವ್ಯಕ್ತಿ. ರಾಜಕೀಯವಾಗಿ ಟೀಕೆಗಳನ್ನು ಸಹಿಸಿಕೊಳ್ಳಬಹುದು ಅದ್ರೆ ಮೊಗವೀರ ಸಮುದಾಯ ಕಾಂಚನ್ ಪದವನ್ನು ಅವಮಾನಿಸುವ ಮೂಲಕ ಮೊಗವೀರ ಮನ ನೋವಿಸುವ ಕೆಲಸಕ್ಕೆ ಕೈ ಹಾಕಿದ್ದಕ್ಕೆ ಬಿಜೆಪಿ ಭಾರೀ ಬೆಲೆ ತೆರಬೇಕಾಗಿ ಬರಬಹುದು ಎಂಬ ಎಚ್ಚರಿಕೆಯನ್ನು‌ ರಮೇಶ್ ಕಾಂಚನ್ ನೀಡಿದ್ದಾರೆ.

Previous Post

ಮತದಾರರಲ್ಲಿ ಮತದಾನದ ಜಾಗೃತಿ – ಪಧಸಂಚಲನ..!!

Next Post

ಉಡುಪಿಯ ಕೆಲವೆಡೆ ಮಳೆ: ಮೇ 6ರಿಂದ 9: ಎಲ್ಲೋ ಅಲರ್ಟ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ ಕೆಲವೆಡೆ ಮಳೆ: ಮೇ 6ರಿಂದ 9: ಎಲ್ಲೋ ಅಲರ್ಟ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026

Recent News

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved