Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗುರು ಪೂರ್ಣಿಮಾ ಪ್ರಯುಕ್ತ ರಾಜಾoಗಣದಲ್ಲಿ ವಿಶೇಷ ಭಜನಾ ಸೇವೆ..!!

Dhrishya News by Dhrishya News
10/07/2025
in ಸುದ್ದಿಗಳು
0
ಗುರು ಪೂರ್ಣಿಮಾ ಪ್ರಯುಕ್ತ ರಾಜಾoಗಣದಲ್ಲಿ ವಿಶೇಷ ಭಜನಾ ಸೇವೆ..!!
0
SHARES
15
VIEWS
Share on FacebookShare on Twitter

ಉಡುಪಿ: ಜುಲೈ 10 :ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ, ಉಡುಪಿ ಇದರ ಆಶ್ರಯದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ, ಧರ್ಮಸ್ಥಳ ಇದರ ಸಹಯೋಗದೊಂದಿಗೆ ‘ಗುರು ಪೂರ್ಣಿಮಾ’ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇoದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಕಿರಿಯ ಯತಿವರ್ಯರಾದ ಶ್ರೀ ಶ್ರೀ ಸುಶ್ರೀoದ್ರ ತೀರ್ಥ ಶ್ರೀಪಾದಂಗಳವರಿಗೆ ‘ಗುರು ವಂದನೆ’ ಸಲ್ಲಿಸುವ ಕಾರ್ಯಕ್ರಮದ ಅಂಗವಾಗಿ ಜು.10ರಂದು ಉಡುಪಿ ‘ರಾಜಾoಗಣ’ದಲ್ಲಿ ನಡೆದ ವಿಶೇಷ ಭಜನಾ ಸೇವೆಗೆ ಶ್ರೀ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿಯ ಭಜನಾ ತರಬೇತುದಾರೆ ಹಾಗೂ ಕಾರ್ಯಕ್ರಮದ ಸಂಯೋಜಕಿ ವಿದುಷಿ ಉಷಾ ಹೆಬ್ಬಾರ್, ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ವಿದುಷಿ ಪರಿಮಳ ವ್ಯಾಸರಾವ್ ಬಳ್ಳಾರಿ, ಮಠದ ಪ್ರಮುಖರಾದ ರಘುಪತಿ ರಾವ್ ಕಿದಿಯೂರು, ಮಾಜಿ ನಗರಸಭಾ ಸದಸ್ಯ ನರಸಿಂಹ ನಾಯಕ್, ಗಾಯತ್ರಿ ಸುರೇಶ್ ಮಂಗಳೂರು ಹಾಗೂ ವಿವಿಧ ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು.

Previous Post

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ : ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ.!!

Next Post

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  : ಸಂಭ್ರಮದ ಗುರು ಪೂರ್ಣಿಮೆ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026
ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

01/10/2026

Recent News

imunify-bot-check