Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ

Dhrishya News by Dhrishya News
11/07/2025
in ಸುದ್ದಿಗಳು
0
ಉಡುಪಿ :ಗರುಡ ಗ್ಯಾಂಗ್‌ ಸದಸ್ಯ ಕಬೀರ್‌ ಗೂಂಡಾ ಕಾಯ್ದೆ ಅಡಿ; ಬಂಧನ
0
SHARES
43
VIEWS
Share on FacebookShare on Twitter

ಉಡುಪಿ : ಜುಲೈ 11: ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್‌ ಅಲಿಯಾಸ್‌ ಕಬೀರ್‌ ಹುಸೇನ್‌ (46) ಎಂಬಾತನನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ.

2005ನೇ ಇಸವಿಯಿಂದ ಇಲ್ಲಿಯ ತನಕ ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮುಂತಾದ 17 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.

ಇವುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಸಜೆಯಾಗಿದ್ದು, 8 ಪ್ರಕರಣಗಳಲ್ಲಿ ಖುಲಾಸೆ ಹೊಂದಿರುತ್ತಾನೆ. ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿದ್ದು, ಎರಡು ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿ ಇರುತ್ತವೆ. ಉಳಿದ ಎರಡು ಪ್ರಕರಣಗಳು ಪೊಲೀಸ್‌ ತನಿಖೆಯಲ್ಲಿವೆ.

ಈತನು ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್‌ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿರುತ್ತಾನೆ. ಸದ್ಯ ಆರೋಪಿಯನ್ನು ಬಂಧಿಸಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಅಟ್ಟಲಾಗಿದೆ

Previous Post

ಮಾಜಿ ಸಭಾಪತಿ ಎನ್ ತಿಪ್ಪಣ್ಣ ನಿಧನ..!!

Next Post

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check