Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ, ಪುತ್ತಿಗೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್”ವತಿಯಿಂದ 5 ಲಕ್ಷ ರೂಪಾಯಿ ದೇಣಿಗೆ..!

Dhrishya News by Dhrishya News
12/07/2025
in ಸುದ್ದಿಗಳು
0
ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ, ಪುತ್ತಿಗೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್”ವತಿಯಿಂದ 5 ಲಕ್ಷ ರೂಪಾಯಿ ದೇಣಿಗೆ..!
0
SHARES
23
VIEWS
Share on FacebookShare on Twitter

ಉಡುಪಿ: ಜುಲೈ 13: ಉಡುಪಿ ತಾಲೂಕಿನ ಶ್ರೀ ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ, ಪುತ್ತಿಗೆ ಇದರ 1.55 ಕೋಟಿ ರೂಪಾಯಿಯ ಅಂದಾಜು ವೆಚ್ಚದ ಜೀರ್ಣೋದ್ಧಾರ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಈ ಪುಣ್ಯದ ಕಾರ್ಯಕ್ಕೆ “ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್” ಮುಖಾಂತರ ಪೂಜ್ಯರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ 5 ಲಕ್ಷ ರೂಪಾಯಿಯ ಮೊತ್ತದ ಡಿಡಿಯನ್ನು ಶ್ರೀ ಕಲ್ಲಮಠದ ಜೀರ್ಣೋದ್ಧಾರ ಸಮಿತಿಯವರಿಗೆ ಭಕ್ತಿಪೂರ್ವಕವಾಗಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಹಾಗೂ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಹರೀಶ್ ಪೂಜಾರಿ ಎಸ್. ರವರು ಎಲ್ಲರನ್ನೂ ಸ್ವಾಗತಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆಯನ್ನು ಮನಃಪೂರ್ವಕವಾಗಿ ಶ್ಲಾಘಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ(ರಿ)ಯ ಉಡುಪಿ ತಾಲೂಕು ಯೋಜನಾಧಿಕಾರಿಯಾದ ಶ್ರೀಯುತ ಸುರೇಂದ್ರ ನಾಯ್ಕ್ ರವರು ಮಾತನಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವಸ್ಥಾನ, ಭಜನಾ ಮಂದಿರ, ಶಾಲೆ ಹಾಗೂ ಇನ್ನಿತರ ಸಾಮಾಜಿಕ ಚಟುವಟಿಕೆಗಳಿಗೆ ಇಷ್ಟರತನಕ ಕೋಟಿಗಟ್ಟಲೆ ರೂಪಾಯಿಗಳನ್ನು ನೀಡಿರುವುದಲ್ಲದೇ, ಜನರ ಕಷ್ಟ ಸುಖಗಳನ್ನು ಅರಿತು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಬೇಕಾದ ಎಲ್ಲಾ ರೀತಿಯ ಸಹಕಾರ ಶ್ರೀ ಕ್ಷೇತ್ರ ನೀಡುವುದನ್ನು ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿ ಹಾಗೂ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಪದ್ಮನಾಭ ಭಟ್ ಕಲ್ಲಮಠ, ಶ್ರೀ ಗೋಪಾಲಕೃಷ್ಣ ಮಠದ ಪ್ರಧಾನ ಅರ್ಚಕರಾದ ಶ್ರೀ ರಘುಪತಿ ಭಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘಗಳ ಹಿರಿಯಡ್ಕ ವಲಯದ ಅಧ್ಯಕ್ಷರಾದ ಶ್ರೀ ಗಣೇಶ್ ನಾಯ್ಕ್, ಹಿರಿಯಡ್ಕ ವಲಯದ ಮೇಲ್ವಿಚಾರಕರಾದ ಶ್ರೀ ರಾಜ್, ಜೀರ್ಣೋದ್ಧಾರ ಸಮಿತಿ ಹಾಗೂ ಟ್ರಸ್ಟಿನ ಉಪಾಧ್ಯಕ್ಷರಾದ ಶ್ರೀಮತಿ ಪರಿಮಳ ಆಶಾ, ಕೋಶಾಧಿಕಾರಿ ಶ್ರೀ ಸುರೇಶ್ ನಾಯ್ಕ್, ಸದಸ್ಯರಾದ ರಾಜು ಶೆಟ್ಟಿ ಕದಿಕೆ, ಶ್ರೀ ಭೋಜ ಶೆಟ್ಟಿ ಮಟ್ಟಿಬೈಲು, ಒಕ್ಕೂಟದ ಸೇವಾ ಪ್ರತಿನಿಧಿಯವರಾದ ಶ್ರೀಮತಿ ಪ್ರತಿಮಾ ಮತ್ತು ಶ್ರೀಮತಿ ಯಶೋದ ಆಚಾರ್ಯ, ತಾಲೂಕು ಭಜನಾ ಪರಿಷತ್ತಿನ ಕೋಶಾಧಿಕಾರಿ ಶ್ರೀಮತಿ ಪೂರ್ಣಿಮಾ, ಭಜನಾ ಪರಿಷತ್ತಿನ ಪೆರ್ಡೂರು ವಲಯ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಶಾಂಭವಿ ಕುಲಾಲ್, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮೀ ಹೆಗ್ಡೆ ಹಾಗೂ ಇನ್ನಿತರ ಹಲವು ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Previous Post

ಗೋಕರ್ಣ : ದಟ್ಟಾರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ರಷ್ಯಾ ಮೂಲದ ಮಹಿಳೆ: ಪೊಲೀಸರಿಂದ ರಕ್ಷಣೆ..!!

Next Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಪಂಚಮುಖಿ ಗಾಯತ್ರಿ ದೇವಿಯ ದೃಢ ಕಲಾಶೋತ್ಸವ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಪಂಚಮುಖಿ ಗಾಯತ್ರಿ ದೇವಿಯ ದೃಢ ಕಲಾಶೋತ್ಸವ ಸಂಪನ್ನ..!!

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಪಂಚಮುಖಿ ಗಾಯತ್ರಿ ದೇವಿಯ ದೃಢ ಕಲಾಶೋತ್ಸವ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026

Recent News

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved