Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಪಂಚಮುಖಿ ಗಾಯತ್ರಿ ದೇವಿಯ ದೃಢ ಕಲಾಶೋತ್ಸವ ಸಂಪನ್ನ..!!

Dhrishya News by Dhrishya News
13/07/2025
in ಸುದ್ದಿಗಳು
0
ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಪಂಚಮುಖಿ ಗಾಯತ್ರಿ ದೇವಿಯ ದೃಢ ಕಲಾಶೋತ್ಸವ ಸಂಪನ್ನ..!!
0
SHARES
10
VIEWS
Share on FacebookShare on Twitter

ಉಡುಪಿ:ಜುಲೈ 13:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿರುವ ಶ್ರೀ ಪಂಚಮುಖಿ ಗಾಯತ್ರಿ ದೇವಿಯ ಪ್ರತಿಷ್ಠಾ ದೃಢಕಲಶ ಮಹೋತ್ಸವ ವು ಕ್ಷೇತ್ರದ ಧರ್ಮದರ್ಶಿ, ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು.. ದೃಢ ಕಲಶೋತ್ಸವದ ಪೂರ್ವಭಾವಿ ಧಾರ್ಮಿಕ ಕಾರ್ಯಕ್ರಮವಾಗಿ ವಾಸ್ತು, ರಾಕ್ಷೋಗ್ನದಿ ಪ್ರಕ್ರಿಯೆಗಳು ಸಪ್ತ ಶುದ್ಧಿ ಪ್ರಾಸಾದ ಶುದ್ಧಿ, ಕಲಶಾದಿವಾಸ ಪ್ರಕ್ರಿಯೆಗಳು ನೆರವೇರಿತು.

 ಶುಕ್ರವಾರ ಪ್ರಾತಃಕಾಲ ತ್ರಿ ನಾಳಿಕೇರ ಗಣ ಯಾಗ, ಪ್ರಧಾನಯಾಗ, ಹಾಗೂ ಒದಗಿದ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕವನ್ನು ವೇದಮೂರ್ತಿ ಸರ್ವೇಶ ತಂತ್ರಿ ಸಂಪನ್ನ ಗೊಳಿಸಿ ದರು. ನಂತರ ನ್ಯಾಸ ಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ ಪ್ರಸನ್ನ ಪೂಜೆ, ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಿತು..

 ಪ್ರಸನ್ನಕ್ಷಿಯ ಸನ್ನಿಧಾನದಲ್ಲಿ ನವಕ ಕಲಶ ಪ್ರಧಾನ ಹೋಮ ಕಲಶ ಅಭಿಷೇಕ ವರ್ಧಂತಿ ಮಹೋತ್ಸವದ ಪ್ರಯುಕ್ತ ಶ್ರೀಯುತ ಗಣೇಶ್ ಸರಳಾಯ ಅವರು ನೆರವೇರಿಸಿದರು.

 ವೇದಮೂರ್ತಿ ವಿಕ್ಯಾತ್ ಭಟ್ ಧಾರ್ಮಿಕ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು 

 ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿ ಸಿರುತ್ತಾರೆ

Previous Post

ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ, ಪುತ್ತಿಗೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್”ವತಿಯಿಂದ 5 ಲಕ್ಷ ರೂಪಾಯಿ ದೇಣಿಗೆ..!

Next Post

ಬೆಳ್ತಂಗಡಿ : ವಿವಾಹಿತೆ, ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳ್ತಂಗಡಿ : ವಿವಾಹಿತೆ, ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News