Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಳ್ತಂಗಡಿ : ವಿವಾಹಿತೆ, ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ..!!

Dhrishya News by Dhrishya News
13/07/2025
in ಸುದ್ದಿಗಳು
0
0
SHARES
75
VIEWS
Share on FacebookShare on Twitter

ಬೆಳ್ತಂಗಡಿ:ಜುಲೈ 13:ತನ್ನ ತಾಯಿ ಮನೆಯಲ್ಲಿ ಮಹಿಳೆಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ.

ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) ಮನೆಯ ಕೊಣೆಯಲ್ಲಿ ಇಂದು ಮಧ್ಯಾಹ್ನ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ

ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯ ಬೆಳ್ತಂಗಡಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಗೆ ಆರೋಗ್ಯ ಸಮಸ್ಯೆಗಳಿತ್ತು ಎಂದು ತಿಳಿದುಬಂದಿದೆ.

ರಮ್ಯ ಅವರು ತಾಯಿ ಮನೆಗೆ ಬಂದಿದ್ದು ಆರೋಗ್ಯ ಸಮಸ್ಯೆ ಬಗ್ಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಕಂದಾಯ ಇಲಾಖೆಯ ಕಂದಾಯ ಇನ್ಸ್ಪೆಕ್ಟರ್ ಪ್ರತೀಷ್ ಮತ್ತು ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಪಂಚಮುಖಿ ಗಾಯತ್ರಿ ದೇವಿಯ ದೃಢ ಕಲಾಶೋತ್ಸವ ಸಂಪನ್ನ..!!

Next Post

ಉಡುಪಿ:ಶಕ್ತಿ’ ಯೋಜನೆಯಲ್ಲಿ 500 ಕೋಟಿ ಬಾರಿ ಮಹಿಳೆಯರ ಪ್ರಯಾಣ: ನಾಳೆ ಸಂಭ್ರಮಾಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಶಕ್ತಿ’ ಯೋಜನೆಯಲ್ಲಿ 500 ಕೋಟಿ ಬಾರಿ ಮಹಿಳೆಯರ ಪ್ರಯಾಣ: ನಾಳೆ ಸಂಭ್ರಮಾಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

27/03/2026

Recent News

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

ಅನಿವಾರ್ಯತೆಯಿಂದ ಆದ್ಯತೆಯವರೆಗೆ:ಭಾರತೀಯರು ಚಿನ್ನದ ಸಾಲದ ಮೊರೆ ಹೋಗುತ್ತಿರುವುದು ಏಕೆ ??

27/03/2026
ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

ತುಳುನಾಡಿನ ಬಾಲ ಪ್ರತಿಭೆ ಸಚಿತ ರಾವ್ ಜೂನಿಯರ್ ಇಂಟರ್‌ನ್ಯಾಷನಲ್ ಮಾಡೆಲ್ ಇಂಡಿಯನ್ ಫೈನಲ್‌ಗೆ ಆಯ್ಕೆ..!!

27/03/2026
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

27/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved