Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!

Dhrishya News by Dhrishya News
13/07/2025
in ಸುದ್ದಿಗಳು
0
ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆ..!!
0
SHARES
34
VIEWS
Share on FacebookShare on Twitter

ರಾಯಚೂರು :ಜುಲೈ 13 :ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ನಾಪತ್ತೆ ಆಗಿರುವಂತಹ ಘಟನೆ ನಡೆದಿದೆ. ಅಜಿತ್(19), ಸಚಿನ್(20) ಮತ್ತು ಪ್ರಮೋದ್(20) ನಾಪತ್ತೆಯಾದವರು. ಮೂವರು ಯುವಕರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದ ನಿವಾಸಿಗಳಾಗಿದ್ದು, ಡಿಗ್ರಿ ಓದುತ್ತಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭಾರಿ ಮಳೆಯಿಂದ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವುದರಿಂದ ಕಾರ್ಯಚರಣೆಗೆ ಅಡಚಣೆ ಉಂಟಾಗಿದ್ದು, ಬೆಳಗ್ಗೆ 10 ಗಂಟೆ ಬಳಿಕ ಮಂತ್ರಾಲಯ ಪೊಲೀಸರು, ಶ್ರೀಮಠದ ಸಿಬ್ಬಂದಿ ಮತ್ತೆ ಪತ್ತೆ ಕಾರ್ಯ ಆರಂಭಿಸಲಿದ್ದಾರೆ.

Previous Post

ಉಡುಪಿ:ಶಕ್ತಿ’ ಯೋಜನೆಯಲ್ಲಿ 500 ಕೋಟಿ ಬಾರಿ ಮಹಿಳೆಯರ ಪ್ರಯಾಣ: ನಾಳೆ ಸಂಭ್ರಮಾಚರಣೆ..!!

Next Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check