Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!

Dhrishya News by Dhrishya News
13/07/2025
in ಸುದ್ದಿಗಳು
0
ಶ್ರೀಕೃಷ್ಣ ಜನ್ಮಾಷ್ಟಮಿಯ ಮಂಡಲೋತ್ಸವ ವಿಶೇಷ ಸಭೆ..!
0
SHARES
34
VIEWS
Share on FacebookShare on Twitter

ಉಡುಪಿ :ಜುಲೈ 13:ವಿಶೇಷ ಸಭೆಯು ಇಂದು ಕನಕ ಮಂಟಪದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರ ಅಧ್ಯಕ್ಷತೆಯಲ್ಲಿ ಜರಗಿತು. ಆಗಸ್ಟ್ ೧ ರಿಂದ ಪ್ರಾರಂಭಗೊಂಡು ೪೮ ದಿನಗಳ ಪರ್ಯಂತ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವವನ್ನು* ವಿಶೇಷ ರೀತಿಯಲ್ಲಿ ಭಕ್ತರ ಸಹಕಾರದೊಂದಿಗೆ ವಿಜೃಂಭಣೆಯಿಂದ ನಡೆಸುವುದಾಗಿ ಶ್ರೀಪಾದರು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಶಾಸಕರಾದ ಯಶಪಾಲ್ ಸುವರ್ಣ ರವರು ಈ ಸಂದರ್ಭದಲ್ಲಿ ಮಾತನಾಡಿ ತಮ್ಮ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ನಗರ ಸಭೆಯಿಂದಲೂ ವಿಶೇಷ ಸಹಕಾರ ನೀಡುವುದಾಗಿ ತಿಳಿಸಿದರು. ಉಡುಪಿಯ ಶಾಸಕರಾದ ಯಶಪಾಲ್ ಸುವರ್ಣರ ಗೌರವಾಧ್ಯಕ್ಷತೆಯಲ್ಲಿ ಮಂಡಲೋತ್ಸವ ಸಮಿತಿಯನ್ನು ರಚಿಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ನಗರ ಸಭಾ ಸದಸ್ಯರಾದ ಶ್ರೀ ಕೃಷ್ಣರಾವ್ ಕೊಡಂಚರವರು ತಮ್ಮ ಸಂಪೂರ್ಣ ಸಹಕಾರವನ್ನು ನೀಡುವುದಾ ಗಿ ತಿಳಿಸಿದರು.

ಸುಮಾರು 9 ಕ್ಕೂ ಮಿಕ್ಕಿ ಸಂಘ ಸಂಸ್ಥೆ ಸಮಿತಿಗಳ ಅದ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಊರ ಗಣ್ಯರು ಈ ಸಭೆಯಲ್ಲಿ ಉಪಸ್ಥಿತರಿದ್ದು,ಸಲಹೆ ಸೂಚನೆಗಳನ್ನು ನೀಡಿದರು.

ಮಠದ ದಿವಾನರಾದ ನಾಗರಾಜ ಆಚಾರ್ಯರು ಕಾರ್ಯಕ್ರಮಗಳ ಸ್ವರೂಪದ ರೂಪ ರೇಶೆಗಳನ್ನು ನೀಡಿದರು. ಸಭೆಯಲ್ಲಿ ಮಠದ ಅಂತಾರಾಷ್ತ್ರೀಯ ಕಾರ್ಯದರ್ಶಿಯಾದ ಪ್ರಸನ್ನಾಚಾರ್ಯರು, ಜಯರಾಮ ಆಚಾರ್ಯರು, ರಾಮಚಂದ್ರ ಉಪಾಧ್ಯ, ಶ್ರೀನಿವಾಸ ಯು.ಬಿ. ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಶ್ರೀ ರಮೇಶ್ ಭಟ್ ರವರು ಸ್ವಾಗತಿಸಿ ಶ್ರೀ ರವೀಂದ್ರ ಆಚಾರ್ಯರು ಧನ್ಯವಾದವಿತ್ತರು.

Previous Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಭೇಟಿ..!!

Next Post

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved