Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

Dhrishya News by Dhrishya News
14/07/2025
in ಸುದ್ದಿಗಳು
0
0
SHARES
33
VIEWS
Share on FacebookShare on Twitter

ಉಡುಪಿ, ಜುಲೈ 14:  ಕಾರ್ಕಳದ ಮಲೆಬೆಟ್ಟು ದುರ್ಗಾ ಗ್ರಾಮ ಪಂಚಾಯತ್ ವ್ಯಪ್ತಿಯ ನಿರ್ಜನ ಪ್ರದೇಶದಲ್ಲಿ ಹಸುವಿನ ತಲೆ ಬರುಡೆ ಮತ್ತು ಇತರ ಭಾಗಗಳು ಪತ್ತೆಯಾಗಿವೆ.

ಹಸು ದೇಹದ ಭಾಗಗಳು ಸ್ವರ್ಣಾ ನದಿಯಲ್ಲಿ ತೇಲಿ ಬಂದಿರುವ ಸಾಧ್ಯತೆ ಇದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದೌಡಾಯಿಸಿದರು. ಕಾರ್ಕಳ ಪೊಲೀಸರು ಸಹಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಳ, ಕಡಾರಿ, ಎಸ್.ಕೆ.ಬಾರ್ಡರ್ ಬಳಿ ಅಕ್ರಮ ಕಸಾಯಿಖಾನೆ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

Next Post

ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆ ಜಲೈ.21ರವರೆಗೂ ಭಾರಿ ಮಳೆ:ಹವಾಮಾನ ಇಲಾಖೆ ಮುನ್ಸೂಚನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆ ಜಲೈ.21ರವರೆಗೂ ಭಾರಿ ಮಳೆ:ಹವಾಮಾನ ಇಲಾಖೆ ಮುನ್ಸೂಚನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check