Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಡದೋಣಿ ಮಗುಚಿ ಬಿದ್ದು ಮೀನುಗಾರರು ನೀರುಪಾಲು..!!

Dhrishya News by Dhrishya News
15/07/2025
in ಸುದ್ದಿಗಳು
0
0
SHARES
68
VIEWS
Share on FacebookShare on Twitter

ಗಂಗೊಳ್ಳಿ: ಜುಲೈ 15:ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ.

ನೀರುಪಾಲದವರು ಗಂಗೊಳ್ಳಿ ನಿವಾಸಿ ಸುರೇಶ್ ಖಾರ್ವಿ (48), ಗಂಗೊಳ್ಳಿ ಬೇಲಿಕೆರಿ ನಿವಾಸಿ ರೋjಹಿತ್ ಖಾರ್ವಿ (35), ಮಲ್ಯಾರುಬೆಟ್ಟು ನಿವಾಸಿ ಜಗದೀಶ್ ಖಾರ್ವಿ (50) ಎಂದು ಗುರುತಿಸಲಾಗಿದೆ.

ಮಂಗಳವಾರ ಮುಂಜಾನೆ ಸಿಪಾಯಿಬಸುರೇಶ್ ಮಾಲೀಕತ್ವದ ನಾಡದೋಣಿಯಲ್ಲಿ ನಾಲ್ವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕಡಲು ಪ್ರಕ್ಷುಬ್ದಗೊಂಡ ಹಿನ್ನೆಲೆಯಲ್ಲಿ ಅಪಾಯದ ಮುನ್ಸೂಚನೆಯನ್ನರಿತ ಮೀನುಗಾರರು ದಡಕ್ಕೆ ವಾಪಾಸಾಗಲು ಪ್ರಯತ್ನಿಸುತ್ತಿದ್ದ ವೇಳೆಯೇ ನಾಡದೋಣಿ ಮಗುಚಿದೆ ಎನ್ನಲಾಗಿದೆ.

ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಆಯತಪ್ಪಿ ನೀರಿಗೆ ಬಿದ್ದಿದ್ದು, ಓರ್ವ ಮೀನುಗಾರ ಈಜಿ ಬೇರೆ ದೋಣಿ ತಲುಪಿ ಅಪಾಯದಿಂದ‌ ಪಾರಾಗಿದ್ದಾರೆ‌. ನೀರುಪಾಲಾದ ಮೂವರು ಮೀನುಗಾರರಿಗಾಗಿ ಸಮುದ್ರದಲ್ಲಿ ಹುಡುಕಾಟ ಆರಂಭಿಸಲಾಗಿದೆ

Previous Post

ವಿಶ್ವದ ಅತ್ಯಂತ ಹಿರಿಯ ಕ್ರೀಡಾಪಟು, 114 ವರ್ಷದ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ..!!

Next Post

ನಾಡದೋಣಿ ದುರಂತ ದಲ್ಲಿ ನೀರುಪಾಲಗಿದ್ದ ಓರ್ವನ ಮೃತದೇಹ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಾಡದೋಣಿ ದುರಂತ ದಲ್ಲಿ ನೀರುಪಾಲಗಿದ್ದ ಓರ್ವನ ಮೃತದೇಹ ಪತ್ತೆ..!!

ನಾಡದೋಣಿ ದುರಂತ ದಲ್ಲಿ ನೀರುಪಾಲಗಿದ್ದ ಓರ್ವನ ಮೃತದೇಹ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026

Recent News

imunify-bot-check