Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತನ್ನ ಊರಿನ ರಸ್ತೆ ಮಾಡಿಸಿಕೊಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ..!!

Dhrishya News by Dhrishya News
16/07/2025
in ಸುದ್ದಿಗಳು
0
0
SHARES
45
VIEWS
Share on FacebookShare on Twitter

ಚಿಕ್ಕಮಗಳೂರು: ಜುಲೈ 16: ತನ್ನ ಊರಿನ ರಸ್ತೆ ಮಾಡಿಸಿಕೊಡುವಂತೆ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ 

ಹೌದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಮಲಗಾರು ಶಾಲೆಯ 8ನೇ ತರಗತಿಯ ಸಿಂಧೂರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ವಿದ್ಯಾರ್ಥಿನಿ

ಆ ರಸ್ತೆಯಲ್ಲಿ ಮಳೆಗಾಲ ಬಂದ್ರೆ ಸಾಕು ಓಡಾಡುವುದಕ್ಕೆ ಕಷ್ಟ. ಕೆಸರು ಗದ್ದೆಯಾಗುವ ಸ್ಥಿತಿ. ಆದರಲ್ಲೂ ಮಳೆಗಾಲದಲ್ಲಿ ಶಾಲೆಗೆ ಹೋಗೋದಕ್ಕೆ ವಿದ್ಯಾರ್ಥಿಗಳಿಗೆ ಇನ್ನಿಲ್ಲದ ಕಷ್ಟ.

ಲೋಕನಾಥಪುರ ಗ್ರಾಮದಲ್ಲಿ 8ನೇ ತರಗತಿ ಓದುತ್ತಿರುವಂತ ಸಿಂಧೂರ ಮಳೆಗಾಲದಲ್ಲಿ ನಮ್ಮ ಕಷ್ಟ ಹೇಳತೀರದಾಗಿದೆ. ರಸ್ತೆ ತುಂಬಾ ಹಾಳಾಗಿದ್ದು, ಸರಿ ಮಾಡಿಸಿಕೊಡುವಂತೆ ಮನವಿ ಮಾಡಿದ್ದಾಳೆ.

ನಮ್ಮ ಊರಿನಿಂದ 3-4 ಕಿಲೋಮೀಟರ್ ದೂರದಲ್ಲಿ ಶಾಲೆಯಿದೆ. ಆ ಶಾಲೆಗೆ ತೆರಳೋದಕ್ಕೆ ಸಾಗಬೇಕಾದಂತ ರಸ್ತೆಯು ಗುಂಡಿ, ಕೆಸರಿನಿಂದ ತುಂಬಿದೆ. ವಾರದಲ್ಲಿ 2-3 ದಿನ ಶಾಲೆಗೆ ಹೋಗೋದಕ್ಕೂ ಆಗುತ್ತಿಲ್ಲ. ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಬರೋದಕ್ಕೂ ಕಷ್ಟವಾಗಿದೆ. ನಮ್ಮ ಊರಿಗೆ ಯಾವುದೇ ವಾಹನ ಬರೋದಕ್ಕೆ ಆಗುತ್ತಿಲ್ಲ ಎಂಬುದಾಗಿ ಪ್ರಧಾನಿ ಮೋದಿಗೆ ಬರೆದಂತ ಪತ್ರದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಸಿಂಧೂರ ಅಲವತ್ತುಕೊಂಡಿದ್ದಾರೆ.

ವಿದ್ಯಾರ್ಥಿನಿಯ ಪತ್ರಕ್ಕೆ ಮೋದಿ ಪ್ರತ್ಯುತ್ತರ ನೀಡಿ, ರಸ್ತೆ ಸರಿ ಮಾಡಿಸಲು ಸೂಚಿಸುತ್ತಾರಾ ಎಂಬುದನ್ನು ಮಾತ್ರ ಕಾದು ನೋಡಬೇಕಿದೆ.

Previous Post

ನಾಡದೋಣಿ ದುರಂತ ದಲ್ಲಿ ನೀರುಪಾಲಗಿದ್ದ ಓರ್ವನ ಮೃತದೇಹ ಪತ್ತೆ..!!

Next Post

ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಅನ್ನ ಪ್ರಸಾದ ಅನ್ನ ಸಂತರ್ಪಣೆಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಅನ್ನ ಪ್ರಸಾದ ಅನ್ನ ಸಂತರ್ಪಣೆಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ..!!

ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಅನ್ನ ಪ್ರಸಾದ ಅನ್ನ ಸಂತರ್ಪಣೆಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check