Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೊಣಾಜೆ ಬೋಲ್ಡನ್ ಕುಟುಂಬಸ್ಥರ ನಾಗಬನ ಜೀರ್ಣೋದ್ಧಾರ : ಶ್ರೀ ಶ್ರೀ ರಮಾನಂದ ಗುರೂಜಿ ಅವರಿಗೆ ಸನ್ಮಾನ..!!

Dhrishya News by Dhrishya News
18/07/2025
in मौसम
0
ಕೊಣಾಜೆ ಬೋಲ್ಡನ್ ಕುಟುಂಬಸ್ಥರ ನಾಗಬನ ಜೀರ್ಣೋದ್ಧಾರ : ಶ್ರೀ ಶ್ರೀ ರಮಾನಂದ ಗುರೂಜಿ ಅವರಿಗೆ ಸನ್ಮಾನ..!!
0
SHARES
11
VIEWS
Share on FacebookShare on Twitter

ಉಡುಪಿ: ಜುಲೈ 17:”ಗುರು ಎಂದರೆ ವ್ಯಕ್ತಿಯಲ್ಲ, ಶಕ್ತಿ. ಆದುದರಿಂದಲೇ ‘ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರ’ ಎಂದು ಪ್ರಾಜ್ಞರು ಹೇಳಿದ್ದರು. ತ್ರಿಮೂರ್ತಿಗಳ ಶಕ್ತಿ ಆ ವ್ಯಕ್ತಿಯಲ್ಲಿರುವುದರಿಂದಲೇ ಗುರು ಎಂದು ಕರೆಯಲ್ಪಡುತ್ತಾರೆ. ಪ್ರತಿಯೊಬ್ಬರ ಜೀವನದಲ್ಲಿಯೂ ಗುರಿ ಬೇಕು, ಹಿಂದಿನಿಂದ ಗುರುವಿನ ಮಾರ್ಗದರ್ಶನ ಬೇಕು. ಪುರಂದರದಾಸರು ಹೇಳದಂತೆ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು. ಗುರಿ ಸಾಧನೆಗೆ ಗುರುವಿನ ಮಾರ್ಗದರ್ಶನ ಅವಶ್ಯವಿದೆ. ಗುರುವಿನ ಕರುಣೆಯೊಂದಿದ್ದರೆ ಕೊರತೆ ಒರತೆಯಾದೀತು, ಅಭಾವವು ಭಾವವಾದೀತು, ಅಲಭ್ಯವು ಲಭ್ಯವಾದೀತು, ಕೊರಡು ಕೊನರಿತು, ಜಡತ್ವವು ಚೈತನ್ಯವಾದೀತು ಎಂದು ಹಿರಿಯರು ಹೇಳಿದ್ದರು. ಅಂತೆಯೇ ಜಡತ್ವದಿಮದ ಕೂಡಿದ ಈ ಸ್ಥಳದಲ್ಲಿ ಚೈತನ್ಯ ನೆಲೆಯಾಗಿದೆ. ಇಂತಹ ಚೈತನ್ಯ ಶಕ್ತಿ ನೀಡಿದ ರಮಾನಂದ ಗುರೂಜಿಯವರ ಮಾರ್ಗದರ್ಶನದಂತೆ ಧಾರ್ಮಿಕ ಕಾರ್ಯಕ್ರಮ ನೆರವೇರಿದೆ.. ನಾಗದೋಷದಿಂದ ಕಂಗಾಲಾಗಿರುವ ಇನ್ನಷ್ಟು ಕುಟುಂಬಗಳಿಗೆ ರಮಾನಂದ ಗುರೂಜಿಯವರ ಮಾರ್ಗದರ್ಶನ ಸಿಗುವಂತಾಗಲಿ ಎಂದು 

ಬೋಲ್ಡನ್ ಕುಟುಂಬ ಪಂಚಾಂಗ ಸೇವಾ ಟ್ರಸ್ಟ್ ನ ಗೌರವ ಅಧ್ಯಕ್ಷರಾದ ಶ್ರೀ ಕೆ ಎನ್ ರಮೇಶ್ ಅವರು ಶ್ರೀ ಗುರೂಜಿಯನ್ನು ಸನ್ಮಾನಿಸಿ ನುಡಿದರು…

 ಅಗೋಚರವಾಗಿದ್ದ ನಮ್ಮ ಮೂಲ ನಾಗನ ಅಸ್ತಿತ್ವವನ್ನು ತಮ್ಮ ದಿವ್ಯ ದೃಷ್ಟಿಯಿಂದ ನಮಗೆ ಗೋಚರಿಸುವಂತೆ ಅನುಗ್ರಹಿಸಿದ ಶ್ರೀ ಗುರೂಜಿಯವರಿಗೆ ಕುಟುಂಬದ ಎಲ್ಲಾ ಸದಸ್ಯರು ಊರಿನ ಪ್ರಮುಖರು ಗೌರವ ಸಮರ್ಪಿಸಿದರು..

 ಸನ್ಮಾನ ಪತ್ರವನ್ನು ಊರಿನ ಹತ್ತು ಸಮಸ್ತರು ಹಾಗೂ ಗಣ್ಯರ ಸಮಕ್ಷಮದಲ್ಲಿ ಟ್ರಸ್ಟಿನ ಸದಸ್ಯರು ಹಾಗೂ ಎಲ್ಐಸಿ ಅಭಿವೃದ್ಧಿ ಅಧಿಕಾರಿ ಶ್ರೀ ದಿನೇಶ್ ಓದಿ ಗುರೂಜಿಯವರನ್ನು ಅಭಿನಂದಿಸಿದರು.. ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಪದ್ಮನಾಭ ಜೆ ಅನಂತಾಡಿ ಪ್ರಧಾನ ಕಾರ್ಯದರ್ಶಿಯಾದ ಪದ್ಮನಾಭ ಮಡಿವಾಳ್

 ಪಟ್ಟೋರಿ ಶ್ರೀ ನಾಗಬ್ರಹ್ಮ ದೇವಸ್ಥಾನ ಕೊಣಜಿ ಯುವಕ ಮಂಡಲ ಅಸೈಗೋಳಿ, ಮೊಸರು ಕುಡಿಕೆ ಉತ್ಸವ ಸಮಿತಿ, ಕೊಣಾಜೆ ವಿವಿಧೋದ್ದೇಶ ಸಹಕಾರಿ ಸಂಘ(ರಿ) ಇದರ ಅಧ್ಯಕ್ಷರು ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಫುಲ್ಲು ಇವರು ಉಪಸ್ಥಿತರಿದ್ದರು..

 ದೃಢ ಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಗುರೂಜಿ ಮಾರ್ಗದರ್ಶನದಂತೆ ನೆರವೇರಿತು.. ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್, ಉದ್ಯಮಿ ಶ್ರೀಯುತ ಆನಂದ ಬಾಯರಿ ಉಪಸ್ಥಿತರಿದ್ದರು

Previous Post

ಕರ್ನಾಟಕ ಬ್ಯಾಂಕಿನ ನೂತನ ಎಂ. ಡಿ. ಶ್ರೀ ರಾಘವೇಂದ್ರ ಭಟ್ ರವರಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ ವತಿಯಿಂದ ಗೌರವ..!!

Next Post

ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆಯಲ್ಲಿ ಮಿನಿ ಮಾಸ್ಟ್ ದೀಪ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆಯಲ್ಲಿ ಮಿನಿ ಮಾಸ್ಟ್ ದೀಪ ಉದ್ಘಾಟನೆ..!!

ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆಯಲ್ಲಿ ಮಿನಿ ಮಾಸ್ಟ್ ದೀಪ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check