Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆಯಲ್ಲಿ ಮಿನಿ ಮಾಸ್ಟ್ ದೀಪ ಉದ್ಘಾಟನೆ..!!

Dhrishya News by Dhrishya News
18/07/2025
in मौसम
0
ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆಯಲ್ಲಿ ಮಿನಿ ಮಾಸ್ಟ್ ದೀಪ ಉದ್ಘಾಟನೆ..!!
0
SHARES
46
VIEWS
Share on FacebookShare on Twitter

ಉಡುಪಿ : ಜುಲೈ 18:ಉಡುಪಿ ನಗರ ಸಭೆಯ ವತಿಯಿಂದ ಕುಂಜಿಬೆಟ್ಟು ವಾರ್ಡಿನ ನಾಗರಿಕರ ಅಪೇಕ್ಷೆಯಂತೆ ಸುಧೀಂದ್ರ ತೀರ್ಥ ಮಂಟಪ ರಸ್ತೆಯ ತಿರುವಿನಲ್ಲಿ ಸುಮಾರು ರೂ.1.50 ಲಕ್ಷ ವೆಚ್ಚದಲ್ಲಿ ಅಳವಡಿಸಿದ ಮಿನಿ ಮಾಸ್ಟ್ ದೀಪವನ್ನು ಕಡಿಯಾಳಿ ಶ್ರೀ ಮಹಿಷ ಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಹಾಗೂ ಉದ್ಯಮಿ ರವಿರಾಜ್ ಆಚಾರ್ಯ ಅವರು ಕುಂಜಿಬೆಟ್ಟು ವಾರ್ಡ್ ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು.

ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್ ಅಂಚನ್ ಮಾತನಾಡಿ, ಈ ಪ್ರದೇಶದಲ್ಲಿ ನಿರಂತರ ನಡೆಯುತ್ತಿರುವ ಅಪಘಾತಗಳನ್ನು ಗಮನಿಸಿ ಸಾರ್ವಜನಿಕರ ಅಪೇಕ್ಷೆಯಂತೆ ಮಿನಿ ಮಾಸ್ಟ್ ದೀಪವನ್ನು ತ್ವರಿತ ಗತಿಯಲ್ಲಿ ಅಳವಡಿಸಲು ಸಂಪೂರ್ಣ ಸಹಕಾರ ನೀಡಿರುವ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರ ಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹಾಗೂ ಸಹಕರಿಸಿದ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕುಂಜಿಬೆಟ್ಟು ವಾರ್ಡಿನ ಹಿರಿಯ ನಾಗರಿಕರಾದ ಮಾವುಜಿ ಪಟೇಲ್, ಜಯಂತಿ ಲಾಲ್ ಪಟೇಲ್, ಈಶ್ವರ್ ಲಾಲ್ ಪಟೇಲ್, ಸೀತಾರಾಮ ತಂತ್ರಿ, ವಿಠ್ಠಲ್ ಆಚಾರ್ಯ, ಲಕ್ಷ್ಮೀನಾರಾಯಣ ಹೆಗ್ಡೆ ಹಾಗೂ ಮಿನಿ ಮಾಸ್ಟ್ ದೀಪ ಅಳವಡಿಕೆಗೆ ಮರದ ಗೆಲ್ಲುಗಳನ್ನು ತೆರವುಗೊಳಿಸಿ ಸರಾಗವಾಗಿ ಬೆಳಕು ಪಸರಿಸಲು ಅನುವುಮಾಡಿಕೊಟ್ಟ ಎ.ಜಿ. ಭಟ್, ಕುಂಜಿಬೆಟ್ಟು ವಾರ್ಡ್ ಬೂತ್ ಸಂಖ್ಯೆ 145ರ ಬೂತ್ ಅಧ್ಯಕ್ಷ ಶಿವರಾಜ್ ಅಂಚನ್, ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಬೂತ್ ಸಮಿತಿ ಸದಸ್ಯರಾದ ಸತೀಶ್ ಭಾಗವತ್, ಚಂದ್ರಶೇಖರ ಪ್ರಭು, ಸಂತೋಷ್ ಪಟೇಲ್ ಉಪಸ್ಥಿತರಿದ್ದರು.

Previous Post

ಕೊಣಾಜೆ ಬೋಲ್ಡನ್ ಕುಟುಂಬಸ್ಥರ ನಾಗಬನ ಜೀರ್ಣೋದ್ಧಾರ : ಶ್ರೀ ಶ್ರೀ ರಮಾನಂದ ಗುರೂಜಿ ಅವರಿಗೆ ಸನ್ಮಾನ..!!

Next Post

ಆಗಸ್ಟ್ 03 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಆಗಸ್ಟ್ 03 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!

ಆಗಸ್ಟ್ 03 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026

Recent News

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved