Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ (ರಿ.) ಕಲ್ಮಾಡಿ : ಪ್ರತಿಭಾ ಪುರಸ್ಕಾರ..!!

Dhrishya News by Dhrishya News
19/07/2025
in मौसम
0
ಶ್ರೀ ಬ್ರಹ್ಮ ಬೈದೇರುಗಳ ಗರೋಡಿ (ರಿ.) ಕಲ್ಮಾಡಿ : ಪ್ರತಿಭಾ ಪುರಸ್ಕಾರ..!!
0
SHARES
5
VIEWS
Share on FacebookShare on Twitter

ಉಡುಪಿ: ಜುಲೈ 19:ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ವತಿಯಿಂದ ಗರೋಡಿಯ ಕೂಡುಕಟ್ಟಿನ ವ್ಯಾಪ್ತಿಯಲ್ಲಿರುವ ಬಿಲ್ಲವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಗರೋಡಿಯ ಆಡಳಿತ ಸಮಿತಿಯ ಅಧ್ಯಕ್ಷ ಶಶಿಧರ ಎಮ್. ವಡಭಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ಗರೋಡಿಯ ಪ್ರಾಂಗಣದಲ್ಲಿ ನಡೆಯಿತು.

ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ 29 ಮಂದಿ ವಿದ್ಯಾರ್ಥಿಗಳಿಗೆ ಶ್ರೀ ಬ್ರಹ್ಮ ಬೈದೇರುಗಳ ಗಂಧ ಪ್ರಸಾದವನ್ನು ನೀಡಿ, ಶಾಲು ಹೊದೆಸಿ, ಸ್ಮರಣೆಕೆ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ, ಉಪಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಪ್ರಧಾನ ಕಾರ್ಯದರ್ಶಿ ಮನೋಹರ್ ಜತ್ತನ್ ಮಲ್ಪೆ, ಕೋಶಾಧಿಕಾರಿ ವಿನಯ್ ಕುಮಾರ್ ಕಲ್ಮಾಡಿ, ಜತೆ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜತೆ ಕೋಶಾಧಿಕಾರಿ ಜಯಕರ ಪೂಜಾರಿ ಕೊಡವೂರು, ಆಡಳಿತ ಸಮಿತಿ ಸದಸ್ಯರಾದ ಪ್ರಕಾಶ್ ಜಿ. ಕೊಡವೂರು, ಮಧ್ವನಗರ ಶಂಕರ ಪೂಜಾರಿ, ಶೇಖರ್ ಮಾಸ್ಟರ್ ಕಲ್ಮಾಡಿ, ಲಕ್ಷ್ಮಿಣ ಪೂಜಾರಿ ಅಂಬಲಪಾಡಿ, ಬಾಲಕೃಷ್ಣ ಕೊಡವೂರು, ರತ್ನಾಕರ್ ಅಮೀನ್ ಕೊಡವೂರು, ಜಗದೀಶ್ ಬಂಗೇರ ಮಲ್ಪೆ, ಸತೀಶ್ ಬಂಗೇರ ಮಲ್ಪೆ, ಗರೋಡಿ ಮನೆ ನಾರಾಯಣ ಪೂಜಾರಿ, ಸನ್ನುದಾರ ಗಿರೀಶ್ ಕಲ್ಮಾಡಿ, ಗರೋಡಿಯ ನಾಲ್ಕರೆ ಗುರಿಕಾರ ಹಾಗೂ ಕೂಡುಕಟ್ಟಿನ ಗುರಿಕಾರರು, ವಿದ್ಯಾರ್ಥಿಗಳ ಪೋಷಕರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Previous Post

ಸಮುದ್ರ ಪ್ರಕ್ಷುಬ್ದಗೊಂಡಿದ್ದರಿಂದ ಸ್ಥಗಿತಗೊಂಡ ನಾಡದೋಣಿ ಮೀನುಗಾರಿಕೆ – ದಡದಲ್ಲೇ ಲಂಗರು ಹಾಕಿದ ದೋಣಿಗಳು..!!

Next Post

ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸೊಳ್ಳೆಗಳ ಸಂತಾನೋತ್ಪತ್ತಿ ತಾಣ : ಸಾಂಕ್ರಾಮಿಕ ರೋಗ ಬೀತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸೊಳ್ಳೆಗಳ ಸಂತಾನೋತ್ಪತ್ತಿ ತಾಣ : ಸಾಂಕ್ರಾಮಿಕ ರೋಗ ಬೀತಿ..!!

ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸೊಳ್ಳೆಗಳ ಸಂತಾನೋತ್ಪತ್ತಿ ತಾಣ : ಸಾಂಕ್ರಾಮಿಕ ರೋಗ ಬೀತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

ಉಡುಪಿ: ರೈತ–ಕಾರ್ಮಿಕ–ಕೂಲಿಕಾರರ ಜೈಲ್ ಭರೋ ಹೋರಾಟ :ಪ್ರತಿಭಟನಾಕಾರರ ಬಂಧನ–ಬಿಡುಗಡೆ..!

10/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ‘ವೃಕ್ಷ ಸಂವರ್ಧನಾ’ ಕಾರ್ಯಕ್ರಮ

10/08/2026
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026

Recent News