Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕೋಟ : ವೃದ್ಧರ ಆರೈಕೆಗಾಗಿ ನೇಮಿಸಿದ್ದ ಹೋಮ್ ನರ್ಸ್ ನಿಂದ ಮನೆಯಲ್ಲಿದ್ದ ಸೊತ್ತುಗಳು ಕಳವು – ಪ್ರಕರಣ ಧಾಖಲು..!!

Dhrishya News by Dhrishya News
22/07/2025
in मौसम
0
0
SHARES
35
VIEWS
Share on FacebookShare on Twitter

ಕೋಟ, ಜುಲೈ 22: ವೃದ್ಧರ ಆರೈಕೆಗಾಗಿ ನೇಮಿಸಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಾಗೂ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಂಡೇಶ್ವರ ಗ್ರಾಮದ ಸಿಪ್ರಿಯನ್ ಡಿ ಅಲ್ಕೆಡಾ ಎಂಬವರ ತಾಯಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಅವರನ್ನು ನೋಡಿಕೊಳ್ಳಲು ಏಜೆನ್ಸಿ ಮೂಲಕ ಹೋಂ ನರ್ಸ್ ಆಗಿ ಸಾಗರ ತಾಲೂಕಿನ ಚಾಮಗಾರ ಕೇರಿ ನಿವಾಸಿ ಶೀಲ ನೇಮಿಸಲಾಗಿತ್ತು. ಶೀಲ ಮೇ 27ರಂದು ಆಕೆಯ ಮಗನಿಗೆ ಆರೋಗ್ಯ ಸರಿಯಿಲ್ಲದ ಎಂದು ಊರಿಗೆ ಹೋಗಿದ್ದಳು.

ಮೇ28ರಂದು ಸಿಪ್ರಿಯನ್ ತಾಯಿಯ ಕೋಣೆಗೆ ಹೋಗಿ ಕಪಾಟಿನಲ್ಲಿ ಲಾಕ‌ರ್ ತೆಗೆದು ನೋಡಿದಾಗ ಡ್ರಾವರ್‌ನಲ್ಲಿದ್ದ 5,00,000ರೂ. ಅಧಿಕ ಮೌಲ್ಯದ ಚಿನ್ನದ ಒಡವೆಗಳು, 87,000ರೂ. ನಗದು, 1,10,000ರೂ. ಮೌಲ್ಯ ಚೂರಿ ಸೆಟ್ ಹಾಗೂ 78,000ರೂ. ಮೌಲ್ಯದ ಪಾತ್ರೆ ಸೆಟ್‌ಗಳನ್ನು ಕಳವು ಆಗಿರುವುದು ಕಂಡುಬಂದಿದೆ.

ನಂತರ ಇದೇ ವಿಷಯದಲ್ಲಿ ಸಿಪ್ರಿಯನ್ ಆರೋಪಿತರನ್ನು ಸಂಪರ್ಕಿಸಿ ಆನಂದಪುರ ಪೊಲೀಸ್ ಠಾಣೆಗೆ ಕರೆಯಿಸಿ ಮಾತುಕತೆ ನಡೆಸಿದ್ದು ಅವರು ಕಳವು ಮಾಡಿಕೊಂಡು ಹೋದ ಬಗ್ಗೆ ತಪ್ರೊಪ್ಪಿಕೊಂಡಿದ್ದರು. ಅದರಲ್ಲಿ 1,30,000ರೂ. ಹಣದ ಬ್ರಾಸ್ಟೇಟ್ ಹಾಗೂ 40,000ರೂ. ಹಣವನ್ನು ವಾಪಾಸು ಸಿಪ್ರಿಯನ್‌ಗೆ ನೀಡಿದ್ದು ಆದರೆ ಉಳಿದ ಹಣ ಮತ್ತು ಒಡವೆಯನ್ನು ಈವರೆಗೂ ಕೊಡದೇ ಮೋಸ ಮಾಡಲಾಗಿದೆ ಎಂದು ದೂರಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ:ಜುಲೈ 27 ರ ವರೆಗೆ ಭಾರೀ ಗಾಳಿ-ಮಳೆ ಸಾಧ್ಯತೆ: ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ..!!

Next Post

ಉಡುಪಿ: ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ – ನಾಲ್ವರ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ: ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ – ನಾಲ್ವರ ಬಂಧನ..!!

ಉಡುಪಿ: ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ - ನಾಲ್ವರ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check