Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರ ಸಭೆ..!!

Dhrishya News by Dhrishya News
08/05/2023
in ಕರಾವಳಿ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಕಾರ್ಕಳ: ‌ನೈಜ ಹಿಂದುತ್ವದ ಮೂಲಕ ಹಿಂದು ಕಾರ್ಯಕರ್ತರಿಗೆ ಧ್ವನಿಯಾಗುವ ನಾಯಕ , ಪ್ರಮಾಣಿಕತೆ ಸಾಕ್ಷಿಯಾಗಿರುವ ಪ್ರಮೋದ್ ಮುತಾಲಿಕ್ ಅವರನ್ನು ಗೆಲ್ಲಿಸುವಂತೆ ಖ್ಯಾತ ವಾಗ್ಮಿ ವಿಖ್ಯಾತ ರಾವ್ ಹೇಳಿದರು .ಅವರು ಕಾರ್ಕಳ ತಾಲೂಕಿನ
ಹೊಸ್ಮಾರ್ ನಲ್ಲಿ ನಡೆದ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ನಡೆದ ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.

ಸುನೀಲ್ ಕುಮಾರ್ ಪಕ್ಷ ವಿರೋಧಿಗಳ‌ ಬಳಿ ಕಾಲು ಹಿಡಿಯುವ ಬದಲು ನೀವು ಅಧಿಕಾರಕ್ಕೆ ಬರಲು‌ಕಾರಣವಾದ ಸುಚೇತ ಕೊಲೆ ನ್ಯಾಯ ಕೊಡಿಸಿದ್ದಾರೆ ಸಾಕಿತ್ತು,‌ನೊಂದ ಕಾರ್ಯಕರ್ತರಿಗೆ ದ್ವನಿಯಾಗಿದ್ದರೆ ಸಾಕಿತ್ತು ಎಂದು ಹೇಳಿದರು.
ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಮಾತನಾಡಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೇಸ್ ಶ್ರೀ ರಾಮನ ಅಸ್ಮಿತೆಯನ್ನು ಪ್ರಶ್ನಿಸಿತ್ತು. ಆದರೆ ಬಾಬರನ ಪರವಾಗಿ ಅಫಿಡವಿತ್ ಸಲ್ಲಿಸಿತ್ತು. ಆದರೆ ಮೋದಿ ಕೇಂದ್ರ ದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಐದು ಸಹಸ್ರ ವರ್ಷಗಳ ಬಳಿಕ ಶ್ರೀ ರಾಮ ಮಂದಿರ ನಿರ್ಮಾಣ ವಾಗುತ್ತಿದೆ. ಕಾಂಗ್ರೆಸ್ ಪಕ್ಷ ತಿರಸ್ಕರಿಸಿ ಎಂದರು.

ಬಿಜೆಪಿ ಅಭ್ಯರ್ಥಿ ಭ್ರಷ್ಟ ಅಭ್ಯರ್ಥಿ ಯಾಗಿದ್ದಾರೆ . ಕಾರ್ಕಳ ಮಾರಿಗುಡಿ ಯಲ್ಲಿ ಅಹಿಂದು ವ್ಯಕ್ತಿಗೆ ಬಾವಿ ಗುತ್ತಿಗೆಯನ್ನು ನೀಡಿ ಹಿಂದುಗಳ ಪವಿತ್ರ ಹಾಳುಗೆಡವಿದ್ದಾರೆ , ಬೇನಾಮಿ ಆಸ್ತಿ , ಹಗರಣವನ್ನು ಮಾಡುವ ಮೂಲಕ ಕಾರ್ಕಳವನ್ನು ಲೂಟಿ ಮಾಡಿದ್ದಾರೆ , ಹಿಂದೂ ಕಾರ್ಯಕರ್ತರನ್ನು ಬೆದರಿಸಿದ್ದಾರೆ , ಸಿಮೆಂಟ್‌ ಹಗರಣ , ಕಿಟ್ ಹಗರಣ ಮಾಡುವ ಮೂಲಕ ಜನರಿಗೆ ಮೋಸಮಾಡಿದ್ದಾರೆ. ಸುನೀಲ್ ಕುಮಾರ್ ಭ್ರಷ್ಟಾಚಾರ ,ಹಗರಣವನ್ನು ಮಾಡಿದ ಕಾರಣ ಇಂದು ಎಲ್ಲಿಯೂ ಮಾತನಾಡುತ್ತಿಲ್ಲ ಎಂದರು.

ಮುತಾಲಿಕ್ ಅಭಿಮಾನಿ ಬಳಗದ ದಿವ್ಯ ನಾಯಕ್ ಮಾತನಾಡಿ ಗುಳುಂ ಕಾರ್ಡ್ ಬಿಜೆಪಿ ಪಧಾಧಿಕಾರಿಗಳ ಪಾಲಿಗೆ ಬಾಂಬ್ ಅಗಿ ಪರಿಣಮಿಸಿದೆ , ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಸೀದಿ ಕಟ್ಟಿಸಿ ಕೊಡುವೆ ಎಂದು ಹೇಳುತ್ತಿರುವುದು ಹಿಂದುಗಳಿಗೆ‌ಮಾಡುತ್ತಿರುವ ಮೋಸ ಎಂದರು.

ಸಭೆಯಲ್ಲಿ ದಿವ್ಯ, ವಿವೇಕಾನಂದ ಶೆಣೈ ‌, , ಚಿತ್ತರಂಜನ್ ಶೆಟ್ಟಿ , ಸಂತೋಷ್ ಪುರಾಹಿತ್ ,‌ಪ್ರವೀಣ್ ಕಾಂತರಗೋಳಿ ವಾಸುದೇವ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು

.

Previous Post

SSLC ಫಲಿತಾಂಶ ಪ್ರಕಟ : ಚಿತ್ರದುರ್ಗ ಪ್ರಥಮ, ಮಂಡ್ಯ 2ನೇ ಸ್ಥಾನ..!!

Next Post

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ…!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved