Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮೈಸೂರು ದಸರಾ – ಅಂತಿಮವಾಗಿ ಜಂಬೂ ಸವಾರಿಗೆ 9 ಆನೆಗಳ ಆಯ್ಕೆ..!!

Dhrishya News by Dhrishya News
25/07/2025
in मौसम
0
0
SHARES
16
VIEWS
Share on FacebookShare on Twitter

ಮೈಸೂರು : ಜುಲೈ 25: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆಗಳು ಆರಂಭವಾಗಿವೆ. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಮೊದಲ ಹಂತದ ಗಜಪಡೆಯ ಆಯ್ಕೆ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳನ್ನು ಆಯ್ಕೆ ಮಾಡಲಾಗಿದೆ

 ಈ ಬಾರಿಯೂ ಅಭಿಮನ್ಯು ಗಜಪಡೆಯ ಕ್ಯಾಪ್ಟನ್ ಆಗಿ ಚಿನ್ನದ ಅಂಬಾರಿಯನ್ನು ಹೊರಲಿದ್ದಾನೆ. ಆಗಸ್ಟ್ 4 ರಂದು ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಲಿವೆ.

ಕ್ಯಾಪ್ಟನ್ ಅಭಿಮನ್ಯು, 59 ವರ್ಷ, ನಾಗರಹೊಳೆಯ ಮತ್ತಿಗೋಡು ಶಿಬಿರ, ದಸರಾ ಅನುಭವ: 20 ವರ್ಷ

ಭೀಮ, 25 ವರ್ಷ, ಮತ್ತಿಗೋಡು ಶಿಬಿರ, ದಸರಾ ಅನುಭವ: 4 ವರ್ಷ

ಪ್ರಶಾಂತ, 53 ವರ್ಷ, ದುಬಾರೆ ಶಿಬಿರ, ದಸರಾ ಅನುಭವ: 15 ವರ್ಷ

ಮಹೇಂದ್ರ, 42 ವರ್ಷ, ಮತ್ತಿಗೋಡು ಶಿಬಿರ, ದಸರಾ ಅನುಭವ: 4 ವರ್ಷ

ಧನಂಜಯ, 45 ವರ್ಷ, ದುಬಾರೆ ಶಿಬಿರ, ದಸರಾ ಅನುಭವ: 7 ವರ್ಷ

ಕಂಜನ್, 26 ವರ್ಷ, ದುಬಾರೆ ಶಿಬಿರ, ದಸರಾ ಅನುಭವ: 2 ವರ್ಷ

ಏಕಲವ್ಯ, 40 ವರ್ಷ, ಮತ್ತಿಗೋಡು, ದಸರಾ ಅನುಭವ: 2 ವರ್ಷ

ಕಾವೇರಿ, 45 ವರ್ಷ, ದುಬಾರೆ ಶಿಬಿರ, ದಸರಾ ಅನುಭವ: 13 ವರ್ಷ

ಲಕ್ಷ್ಮಿ, 54 ವರ್ಷ, ಬಳ್ಳೆ ಆನೆ ಶಿಬಿರ , ದಸರಾ ಅನುಭವ: 2 ವರ್ಷ

ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷದ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತನಾಗಿದ್ದಾನೆ. ಇವನ ಜೊತೆಗೆ ಮತ್ತಿಗೋಡು ಶಿಬಿರದ ಭೀಮ, ದುಬಾರೆ ಶಿಬಿರದ ಪ್ರಶಾಂತ, ಮತ್ತಿಗೋಡು ಶಿಬಿರದ ಮಹೇಂದ್ರ, ದುಬಾರೆ ಶಿಬಿರದ ಧನಂಜಯ, ಕಂಜನ್, ಮತ್ತಿಗೋಡು ಶಿಬಿರದ ಏಕಲವ್ಯ, ದುಬಾರೆ ಶಿಬಿರದ ಕಾವೇರಿ, ಬಳ್ಳೆ ಶಿಬಿರದ ಲಕ್ಷ್ಮೀ ಆನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ. 2ನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ.

ಆಗಸ್ಟ್ 4 ರಂದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನ ಹೊಸಳ್ಳಿ ನಾಗರಹೊಳೆ ಹೆಬ್ಬಾಗಿಲಿನಿಂದ ಈ ಒಂಬತ್ತು ಆನೆಗಳು, ಕಾಡಿನಿಂದ ನಾಡಿಗೆ ಪಯಣ ಬೆಳೆಸಲಿವೆ

Previous Post

ರಾಜಸ್ಥಾನ :ಶಾಲಾ ಕಟ್ಟಡವೊಂದರ ಮೇಲ್ಛಾವಣಿ ಕುಸಿತ :ನಾಲ್ವರು ಮಕ್ಕಳ ದುರ್ಮರಣ  ಹಲವರಿಗೆ ಗಾಯ

Next Post

ಉಡುಪಿ ಜಿಲ್ಲಾ ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಇಬ್ಬರು ಲೋಕಾಯುಕ್ತ ಬಲೆಗೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜಿಲ್ಲಾ ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಇಬ್ಬರು ಲೋಕಾಯುಕ್ತ ಬಲೆಗೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News