Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ ಜಿಲ್ಲಾ ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಇಬ್ಬರು ಲೋಕಾಯುಕ್ತ ಬಲೆಗೆ..!

Dhrishya News by Dhrishya News
25/07/2025
in मौसम
0
0
SHARES
39
VIEWS
Share on FacebookShare on Twitter

ಉಡುಪಿ: ಜುಲೈ 25: ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ಹಾಗೂ ಪ್ರಥಮ ದರ್ಜೆ ಸಹಾಯಕ ಉಡುಪಿ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇಬ್ಬರು ಆರೋಪಿಗಳು ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ ರೂ. 5000ದಂತೆ ಒಟ್ಟು 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲಂಚ ನೀಡಲು ಒಪ್ಪದ ಶಾಂತಿನಿಕೇತನ ಸೌಹರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ನರೇಂದ್ರರವರು ಈ ಕುರಿತು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ರೇಣುಕಾ ಉಡುಪಿಯಲ್ಲಿರುವ ತನ್ನ ಕಚೇರಿಯಲ್ಲಿ ಲಂಚದ ಹಣ ಪಡೆಯುತ್ತಿರುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Previous Post

ಮೈಸೂರು ದಸರಾ – ಅಂತಿಮವಾಗಿ ಜಂಬೂ ಸವಾರಿಗೆ 9 ಆನೆಗಳ ಆಯ್ಕೆ..!!

Next Post

ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಉದ್ಘಾಟನಾ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಉದ್ಘಾಟನಾ ಸಮಾರಂಭ..!!

ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಉದ್ಘಾಟನಾ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check