Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಬಹುಮುಖ ಪ್ರತಿಭೆ ಯುವ ವಕೀಲೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ..!!

Dhrishya News by Dhrishya News
26/07/2025
in ಕರಾವಳಿ
0
0
SHARES
73
VIEWS
Share on FacebookShare on Twitter

ಮಂಗಳೂರು: ಜುಲೈ 26:ಬಹುಮುಖ ಪ್ರತಿಭೆ, ಯುವ ವಕೀಲೆಯೋರ್ವರು ಅಲ್ಪಕಾಲದ ಅನಾರೋಗ್ಯದಿಂದ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ಜುಲೈ 25ರಂದು ನಡೆದಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಇಪ್ಪತ್ತ ನಾಲ್ಕು ವರ್ಷದ ರಾಜಶ್ರೀ ಜೆ.ಪೂಜಾರಿ ವಿಧಿವಶರಾದ ಯುವತಿ. ಬರಹಗಾರ್ತಿ, ಸಾಹಿತಿ, ನಿರೂಪಕಿಯಾಗಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು

ಇವರ ಪ್ರತಿಭೆ ಗುರುತಿಸಿ ಅನೇಕ ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು. ಬೆನ್ನಿಗೆ ಸಂಬಂಧಿಸಿದ್ದ ಖಾಯಿಲೆ ಇವರನ್ನು ಬಾಧಿಸಿದ್ದು ಚಿಕಿತ್ಸಾ ವೆಚ್ಚಕ್ಕೆ ದೇಣಿಗೆ ಸಂಗ್ರಹವನ್ನು ಕೂಡಾ ಮಾಡಲಾಗುತ್ತಿತ್ತು.ದುರಾದೃಷ್ಟವಶಾತ್ ಬಾಳಿ ಬದುಕಬೇಕಾಗಿದ್ದ ಜೀವ ವಿಧಿಯಾಟಕ್ಕೆ ಬಲಿಯಾಗಿದೆ.

Previous Post

ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗರ ಪಂಚಮಿ ಆಚರಣೆ ..!!

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ಜುಲೈ 30 ಮತ್ತು 31 ರಂದು ಉಚಿತ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರದ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

Recent News