Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಹಿಳಾ ಚೆಸ್ ವಿಶ್ವಕಪ್ ಗೆದ್ದ 19 ವರ್ಷದ ದಿವ್ಯಾ ದೇಶಮುಖ್..!!

Dhrishya News by Dhrishya News
28/07/2025
in मौसम
0
0
SHARES
14
VIEWS
Share on FacebookShare on Twitter

ಜುಲೈ 28:ಭಾರತದ ಯುವ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ 2025 ರ ಮಹಿಳಾ ಚೆಸ್ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕೇವಲ 19 ವರ್ಷದ ದಿವ್ಯಾ, ಜಾರ್ಜಿಯಾದಲ್ಲಿ ನಡೆದ ಈ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತದ ಲೆಜೆಂಡರಿ ಆಟಗಾರ್ತಿ ಕೊನೆರು ಹಂಪಿ ಅವರನ್ನು ಸೋಲಿಸುವ ಮೂಲಕ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. 

ಇದರೊಂದಿಗೆ, ಚೆಸ್ ವಿಶ್ವಕಪ್ ಗೆದ್ದ ಮೊದಲ ಭಾರತೀಯ ಮಹಿಳಾ ಚೆಸ್ ತಾರೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಳೆದ ವರ್ಷವೇ ವಿಶ್ವ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದಿದ್ದ ದಿವ್ಯಾ, ಈಗ ಮಹಿಳಾ ಚೆಸ್ ವಿಶ್ವಕಪ್‌ನ ಚಾಂಪಿಯನ್ ಆಗಿದ್ದಾರೆ. ಇದು ಮಾತ್ರವಲ್ಲದೆ, ಈ ಪ್ರಶಸ್ತಿ ಗೆಲುವಿನೊಂದಿಗೆ ಭಾರತದ ನಾಲ್ಕನೇ ಮಹಿಳಾ ಗ್ರ್ಯಾಂಡ್‌ಮಾಸ್ಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ

ಕಳೆದ 3 ವಾರಗಳಿಂದ ಜಾರ್ಜಿಯಾದ ಬಟುಮಿಯಲ್ಲಿ ನಡೆದ ಮಹಿಳಾ ಚೆಸ್ ವಿಶ್ವಕಪ್​ನಲ್ಲಿ ದಿವ್ಯಾ ದೇಶಮುಖ್ ಫೈನಲ್ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಅವರ ನಂತರ, ಭಾರತದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಕೊನೆರು ಹಂಪಿ ಕೂಡ ಫೈನಲ್ ತಲುಪುವ ಮೂಲಕ ಈ ಪ್ರಶಸ್ತಿ ಪಂದ್ಯವನ್ನು ಮತ್ತಷ್ಟು ವಿಶೇಷವಾಗಿಸಿದ್ದರು. ಏಕೆಂದರೆ, ಯಾರೇ ಗೆದ್ದರೂ, ಪ್ರಶಸ್ತಿ ಭಾರತದ ಪಾಲಾಗುವುದರ ಜೊತೆಗೆ ಮೊದಲ ಬಾರಿಗೆ ಭಾರತೀಯ ಮಹಿಳೆಯೊಬ್ಬರು ಚೆಸ್ ವಿಶ್ವಕಪ್ ಚಾಂಪಿಯನ್ ಆಗುತ್ತಿದ್ದರು. ಅದರಂತೆ ನಡೆದ ಫೈನಲ್ ಪಂದ್ಯದಲ್ಲಿ ಕೊನೆರು ಹಂಪಿ ಅವರ ಮೇಲೆ ನಿರೀಕ್ಷೆಗಳು ಹೆಚ್ಚಿದ್ದರೂ, ಯುವ ಆಟಗಾರ್ತಿಯ ಮುಂದೆ ಅನುಭವಿ ಕೊನೆರು ಹಂಪಿ ಅವರು ಸೋಲೊಪ್ಪಿಕೊಳ್ಳಬೇಕಾಯಿತು

Previous Post

ನಿರಂತರ ನೃತ್ಯದೊಂದಿಗೆ 170 ಗಂಟೆ ಸತತ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವದಾಖಲೆ ಬರೆದ ವಿದ್ಯಾರ್ಥಿನಿ ರೆಮೋನಾ ಪಿರೇರಾ ..!!

Next Post

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

ಬೆಂಗಳೂರಿನಲ್ಲಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News